ಕೇಂದ್ರದಲ್ಲಿ ಕಾಂಗ್ರೆಸ್ ಮತ್ತು ಎಎಪಿ ಇಂಡಿಯಾ ಒಕ್ಕೂಟದ ಭಾಗವಾಗಿದ್ದರೂ ಕೂಡಾ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಉಭಯ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಈ ನಡುವೆ 'ಇಂಡಿಯಾ' ಒಕ್ಕೂಟದ ಇತರೆ ಮಿತ್ರಪಕ್ಷಗಳು ದೆಹಲಿ ವಿಧಾನಸಭೆ...
ಫೆಬ್ರವರಿ 5 ರಂದು ಏಕೈಕ ಹಂತದಲ್ಲಿ ದೆಹಲಿಯ 70 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಫೆಬ್ರವರಿ 8ರಂದು ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಕೇಂದ್ರ ಚುನಾವಣಾಧಿಕಾರಿ ರಾಜೀವ್ ಕುಮಾರ್ ಅವರು ಚುನಾವಣಾ ದಿನಾಂಕವನ್ನು ಘೋಷಿಸಿದರು.
ಮಾಜಿ...
ಇಂದು ಮಧ್ಯಾಹ್ನ 2 ಗಂಟೆಗೆ ದೆಹಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಲಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಸಬೇಕಿದೆ.
ಮಾಜಿ...
ದೆಹಲಿ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವದೆಹಲಿಯಲ್ಲಿ ಲೋಕಸಭೆಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರನ್ನು ದೆಹಲಿ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಣಕ್ಕಿಳಿಸಿದೆ.
ದೆಹಲಿ...
ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ (ಡಿಸೆಂಬರ್ 15) 38 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ...