2020ರಲ್ಲಿ ಈಶಾನ್ಯದೆಹಲಿಯಲ್ಲಿ ನಡೆಸಿದ್ದ ಗಲಭೆ ಪ್ರಕರಣದಲ್ಲಿ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್,...
ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ಕಿರುಕಿಳದಂತಹ ದೌರ್ಜನ್ಯಗಳಿಗೆ ಒಳಗಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಯಾವುದೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ....
2020ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಿತೂರಿ ಆರೋಪದ ಮೇಲೆ ನನ್ನ ವಿರುದ್ಧ ದೆಹಲಿ ಪೊಲೀಸರು ಯುಎಪಿಎ ಪ್ರಕರಣ ದಾಖಲಿಸಿದ್ದಾರೆ. ಆದರೆ, ಅವರು ಯಾವ ಆಧಾರದಲ್ಲಿ ನನ್ನನ್ನು ಆರೋಪಿಯನ್ನಾಗಿ ಮಾಡಿದ್ದಾರೆ ಎಂದು...
ಲೇಖಕ ಸಲ್ಮಾನ್ ರಶ್ದಿ ಅವರ ಕೃತಿ ʼದಿ ಸಟಾನಿಕ್ ವರ್ಸಸ್ʼ ಆಮದನ್ನು ನಿಷೇಧಿಸುವ ಕಸ್ಟಮ್ಸ್ ಅಧಿಸೂಚನೆ ಈಗ ಅಸ್ತಿತ್ವದಲ್ಲಿಲ್ಲ ಎಂದು ಭಾವಿಸಬೇಕು ಎಂಬುದಾಗಿ ದೆಹಲಿ ಹೈಕೋರ್ಟ್ ಈಚೆಗೆ ತಿಳಿಸಿದೆ. ಪುಸ್ತಕದ ಆಮದನ್ನು ನಿಷೇಧಿಸುವ...
ಏಷ್ಯನ್ ನ್ಯೂಸ್ ಇಂಟರ್‌ನ್ಯಾಶನಲ್ (ಎಎನ್‌ಐ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್, 'ವಿಕಿಪೀಡಿಯ'ಕ್ಕೆ ನ್ಯಾಯಾಂಗ ನಿಂದನೆಯ ನೋಟಿಸ್ ಜಾರಿ ಮಾಡಿದೆ. ಭಾರತದಲ್ಲಿ ವಿಕಿಪೀಡಿಯದ ವ್ಯವಹಾರವನ್ನು ರದ್ದು ಮಾಡುವುದಾಗಿ ಎಚ್ಚರಿಕೆ ನೀಡಿದೆ.
ವಿಕಿಪೀಡಿಯದಲ್ಲಿ ಎಎನ್‌ಐ...