ಬಾಕಿ ಉಳಿಸಿಕೊಂಡಿರುವ 105 ಕೋಟಿ ರೂ. ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಆದಾಯ ಇಲಾಖೆ ಮೇಲ್ಮನವಿ ಪ್ರಾಧಿಕಾರದ ಆದೇಶದ ವಿರುದ್ಧ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ...
ಪತ್ನಿ ಮನೆಗೆಲಸ ಮಾಡಬೇಕು ಎಂದು ಪತಿ ಬಯಸುವುದು ಹಿಂಸೆಯೆಂದು ನಾವು ಪರಿಗಣಿಸಲಾಗದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯಿಂದ ವಿಚ್ಛೇದನ ಕೋರಿದ್ದ ಅರ್ಜಿಯನ್ನು ಪುರಸ್ಕರಿಸಿದೆ. ಜೊತೆಗೆ ದಾಂಪತ್ಯ ಜೀವನದಲ್ಲಿ ಜವಾಬ್ದಾರಿಯನ್ನು...
ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಜಾರಿಗೊಳಿಸಿದ ಹಲವು ಸಮನ್ಸ್ಗಳಿಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ನೀಡಿದ ಹೊಸ ದೂರುಗಳ ಮೇರೆಗೆ ದೆಹಲಿ ಹೈಕೋರ್ಟ್ ದೆಹಲಿ...
ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್ನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು,ಜೂ.15ರೊಳಗೆ ಖಾಲಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅತಿಕ್ರಮಣ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ ಚುನಾವಣೆ ಮುಗಿಯುವುದರೊಳಗೆ ಜಾಗ...
ದೆಹಲಿಯ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇ.ಡಿ ಜಾರಿಗೊಳಿಸಿದ 7ನೇ ಸಮನ್ಸ್ಗೂ ಗೈರು ಹಾಜರಾಗಿದ್ದಾರೆ. ತನಿಖಾ ಸಂಸ್ಥೆಯು ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸುವುದರ...