ವಾಟ್ಸಾಪ್‌ನಲ್ಲಿ ಸಂದೇಶಗಳ ಖಾಸಗಿತನ/ಗೌಪ್ಯತೆ (ಎಂಡ್-ಟು-ಎಂಚ್ ಎನ್‌ಕ್ರಿಪ್ಶನ್) - ಸಂದೇಶ ಕಳಿಸಿದವರು, ಸ್ವೀಕರಿಸಿದವರಲ್ಲದೆ ಮೂರನೇ ವ್ಯಕ್ತಿ ಆ ಸಂದೇಶ ನೋಡಲಾಗದು - ಉಲ್ಲಂಘಿಸಲು ಒತ್ತಾಯಿಸಿದರೆ ದೇಶವನ್ನು ತೊರೆಯುವುದಾಗಿ ವಾಟ್ಸಾಪ್ ಹೇಳಿದೆ. ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು...
ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾ.21 ರಂದು ಬಂಧಿಸಿದ್ದ ಕ್ರಮವನ್ನು ಪ್ರಶ್ನಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿ ವಿಚಾರಣೆಯನ್ನು ಏ.29ರ ನಂತರ...
ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಇಡಿ ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.15) ವಿಚಾರಣೆ ನಡೆಸಲಿದೆ.
ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ಮತ್ತು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಬಂಧನ ಆದೇಶವನ್ನು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು,...
ಜಾರ್ಖಂಡ್‌ನ 1999ರ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮ ಪ್ರಕರಣದಲ್ಲಿ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ತಡೆ ಹಿಡಿದಿದೆ. ಮುಂಬರುವ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು...