ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಭಾರೀ ಕಳಪೆಯಾಗಿದೆ. ನಗರ ವಾಸಿಗಳು ಉಸಿರಾಟ ಸಂಬಂಧಿತ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ದೆಹಲಿ ಭಾಗದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ರೈಲುಗಳ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ....
ಕೇರಳದ ವಯನಾಡ್ ಕ್ಷೇತ್ರದಲ್ಲಿ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇರಳದಿಂದ ದೆಹಲಿಗೆ ಹಿಂದಿರುಗಿದ್ದಾರೆ. ದೆಹಲಿಗೆ ತಲುಪುತ್ತಿದ್ದಂತೆ ರಾಷ್ಟ್ರ ರಾಜಧಾನಿಯ ವಾಯುಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಪ್ರಿಯಾಂಕಾ ಗಾಂಧಿ,'ಗ್ಯಾಸ್...
ದೆಹಲಿಯಲ್ಲಿ ವಾಯು ಮಾಲಿನ್ಯವು ಹೆಚ್ಚುತ್ತಲೇ ಇದೆ. ದೀಪಾವಳಿಯ ಸಮಯದಲ್ಲಿ ಗಾಳಿಯ ಪರಿಸ್ಥಿತಿ ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದೆ. ದೀಪಾವಳಿ ಸಮಯದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಮಾಲಿನ್ಯಕಾರಕ ನಗರವೆಂಬ ಕುಖ್ಯಾತಿಗೆ ದೆಹಲಿ ಗುರಿಯಾಗಿದೆ. ಮಾಲಿನ್ಯವು...
ನಿಷೇಧ ನಡುವೆಯು ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ(ನವೆಂಬರ್ 1) ಬೆಳಗ್ಗೆ 6 ಗಂಟೆಗೆ ಗಾಳಿ ಗುಣಮಟ್ಟ ಸೂಚ್ಯಂಕ 359 ದಾಖಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಇದು ʻಅತ್ಯಂತ...
ವಾಯುಮಾಲಿನ್ಯ - ನಾವು ಪ್ರಾಥಮಿಕ ತರಗತಿಯಿಂದಲೇ ಪಠ್ಯದಲ್ಲಿ ಓದಿಕೊಂಡು ಬಂದಿರುವ ವಿಷಯ. ವಾಯುಮಾಲಿನ್ಯದ ದುಷ್ಪರಿಣಾಮ, ಜನರ ಆರೋಗ್ಯದ ಮೇಲೆ ಆಗುವ ಪ್ರಭಾವ ಎಲ್ಲವನ್ನೂ ನಮಗೆ ಸಣ್ಣ ವಯಸ್ಸಿನಿಂದಲೇ ತಿಳಿಸಲಾಗುತ್ತದೆ. ಆದರೆ, ಬೆಳೆಯುತ್ತಿದ್ದಂತೆ ನಾವು...