ವಿಕೃತ ಕಾಮುಕರು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತೆಯನ್ನು ದಾರಿಹೋಕರು ಗಮನಿಸಿ, ಪೊಲೀಸರಿಗೆ...
ಸದ್ಯ ಚರ್ಚೆಯಲ್ಲಿರುವ ದೆಹಲಿ ಮುಖ್ಯಮಂತ್ರಿ ನಿವಾಸ ವಿವಾದವು ಆರೋಪ ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದೆ. ಮತ್ತೆ ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ದೆಹಲಿ ಮುಖ್ಯಮಂತ್ರಿ...
ದೆಹಲಿಯ ಜೈತ್‌ಪುರ ನಗರದ ನೀಮಾ ಆಸ್ಪತ್ರೆಯಲ್ಲಿ ವೈದ್ಯರೊಬ್ಬರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ನಡೆದಿದೆ.ಜಾವೇದ್ ಹತ್ಯೆಯಾದ ವೈದ್ಯರು.
ಗಾಯಗೊಂಡು ಚಿಕಿತ್ಸೆ ಪಡೆಯುವ ನೆಪದಲ್ಲಿ ಇಬ್ಬರು ಆಸ್ಪತ್ರೆಯೊಳಗೆ ಪ್ರವೇಶಿಸಿದ್ದಾರೆ. ಡ್ರೆಸ್ಸಿಂಗ್ ನಂತರ ವೈದ್ಯ...
ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನನ್ನನ್ನು ಬಂಧಿಸಿದ ಬಳಿಕ, ಜೈಲಿನಲ್ಲಿ ನನ್ನ ಮತ್ತು ಕೇಜ್ರಿವಾಲ್ ನಡುವಿನ ಬಾಂಧವ್ಯವನ್ನು ಮುರಿಯಲು ಪ್ರಯತ್ನಿಸಲಾಯಿತು. ನನ್ನನ್ನು ಕೇಜ್ರಿವಾಲ್ ಅವರೇ ಬಂಧಿಸಿದ್ದಾರೆಂದು ಹೇಳಿದರು. ಪ್ರಕರಣದಲ್ಲಿ ಕೇಜ್ರಿವಾಲ್ ಹೆಸರು...
ಸರ್ಕಾರಿ ಅಧಿಕಾರಿಯಂತೆ ನಟಿಸಿ, ಮದುವೆಯ ನೆಪದಲ್ಲಿ 50ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಸಂತ್ರಸ್ತ ಮಹಿಳೆಯರಿಂದ ಹಣ, ಒಡವೆಗಳನ್ನು ದೋಚಿದ್ದಾನೆಂದು ವರದಿಯಾಗಿದೆ.
ಆರೋಪಿಯನ್ನು ಮುಕೀಮ್ ಅಯೂಬ್ ಖಾನ್ ಎಂದು...