ದೆಹಲಿ | ಆಶ್ರಯಧಾಮದಲ್ಲಿ 20 ದಿನಗಳಲ್ಲಿ 14 ಮಂದಿ ನಿಗೂಢ ಸಾವು

ದೆಹಲಿ ಸರ್ಕಾರ ನಡೆಸುತ್ತಿರುವ ವಿಶೇಷಚೇತನರ 'ಆಶಾ ಕಿರಣ್' ಆಶ್ರಯಧಾಮದಲ್ಲಿ ಕಳೆದ 20 ದಿನಗಳಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ಜನವರಿಯಿಂದ ಈವರೆಗೆ 27 ಸಾವುಗಳು...

ದೆಹಲಿಯ 13 ಅಕ್ರಮ ಕೋಚಿಂಗ್‌ ಕೇಂದ್ರಗಳಿಗೆ ಬೀಗ ಜಡಿದ ಎಂಸಿಡಿ

ಕೋಚಿಂಗ್ ಕೇಂದ್ರದ ನೆಲಮಾಳಿಗೆಯಲ್ಲಿ ಪ್ರವಾಹದಿಂದ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಆಕಾಂಕ್ಷಿಗಳು ಮೃತಪಟ್ಟ ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ದೆಹಲಿಯ ಓಲ್ಡ್‌ ರಾಜಿಂದರ್ ನಗರದಲ್ಲಿ ಕನಿಷ್ಠ 13 ಅಕ್ರಮ...

ದೆಹಲಿ | ಮೂವರು ವಿದ್ಯಾರ್ಥಿಗಳ ಸಾವು; ಕೋಚಿಂಗ್ ಸೆಂಟರ್ ಮಾಲೀಕ, ನಿರ್ವಾಹಕ ಬಂಧನ

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಕೋಚಿಂಗ್ ಸೆಂಟರ್‌ ಐಎಎಸ್ ಸ್ಟಡಿ ಸರ್ಕಲ್‌ನ ಮಾಲೀಕ ಮತ್ತು ನಿರ್ವಾಹಕರನ್ನು ಭಾನುವಾರ ಬಂಧಿಸಲಾಗಿದೆ. ಭಾನುವಾರ ಮುಂಜಾನೆ...

ಅರವಿಂದ್ ಕೇಜ್ರಿವಾಲ್ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ: ಪತ್ನಿ ಸುನೀತಾ

ಗುಣಮಟ್ಟದ ಶಿಕ್ಷಣ, ಶಾಲೆಗಳು, ಆಸ್ಪತ್ರೆಗಳು, ರಸ್ತೆಗಳು, ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವುದು ತನ್ನ ಪತಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾತ್ರ ಎಂದು ಪತ್ನಿ ಸುನೀತಾ ಕೇಜ್ರಿವಾಲ್...

ಹೆಣ್ಣು ಮಗು ಬೇಡವೆಂದು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ತಾಯಿ

ತನಗೆ ಹೆಣ್ಣು ಮಗು ಬೇಡವೆಂದು ತಾಯಿಯೊಬ್ಬಳು 9 ದಿನದ ಶಿಶುವಿನ ಗಂಟಲು ಸೀಳಿ ಕೊಂದ ಘಟನೆ ಹೊರ ದೆಹಲಿಯ ಮುಂಡ್ಕಾ ಪ್ರದೇಶದ ನಡೆದಿದೆ. 22 ವರ್ಷದ ಮಹಿಳೆಯು ತನಗೆ ಜನಿಸಿ ಮಗು ಹೆಣ್ಣಾದ ಕಾರಣ...

ಜನಪ್ರಿಯ

ಶಿವಮೊಗ್ಗ | ಕುಂಸಿಯಲ್ಲಿ ಮನೆಯಲ್ಲಿದ್ದ ಒಂಟಿ ಮಹಿಳೆಯ ಬರ್ಬರ ಹತ್ಯೆ

ಶಿವಮೊಗ್ಗ, ಮಾರಕಾಸ್ತ್ರದಿಂದ ಚುಚ್ಚಿ ವೃದ್ಧೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ.ಶಿವಮೊಗ್ಗ...

ಮೈಸೂರು | ರೈತ ಚಳವಳಿಯೂ ಗಾಂಧೀ ಮಾರ್ಗದ ತತ್ವ ಸಿದ್ಧಾಂತದಲ್ಲಿ ನಡೆಯುತ್ತಿದೆ : ಹೊಸೂರು ಕುಮಾರ್

ಮೈಸೂರು ಜಿಲ್ಲೆ, ಹುಣಸೂರು ತಾಲ್ಲೂಕು, ಬಿಳಿಕೆರೆ ಹೋಬಳಿಯ ಕುಪ್ಪೆ ಗ್ರಾಮದಲ್ಲಿ ಕರ್ನಾಟಕ...

ಕೆನಡಾ ಚಿತ್ರಮಂದಿರಗಳಿಗೆ ಬೆಂಕಿ, ಗುಂಡು; ಕಾಂತಾರ ಸಿನಿಮಾ ಪ್ರದರ್ಶನಕ್ಕೆ ತಡೆ!

ಕನ್ನಡದ ಬಹುನಿರೀಕ್ಷಿತ ‘ಕಾಂತಾರ: ಎ ಲೆಜೆಂಡ್ ಚಾಪ್ಟರ್ 1’ ಚಿತ್ರವು ಕೆನಡಾದಲ್ಲಿ...

ಕಾಂಗ್ರೆಸ್ ಸರಕಾರ ಸಂವೇದನೆ ಕಳೆದುಕೊಂಡಿದೆ: ಸಿ ಟಿ ರವಿ ಟೀಕೆ

ರಾಜ್ಯದ ಕಾಂಗ್ರೆಸ್ ಸರಕಾರ ಸಂವೇದನೆಯನ್ನೇ ಕಳೆದುಕೊಂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ...

Tag: ದೆಹಲಿ

Download Eedina App Android / iOS

X