ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್‌ನಲ್ಲಿರುವ ಬರ್ಗರ್ ಕಿಂಗ್ ಔಟ್‌ಲೆಟ್‌ನಲ್ಲಿ ಮಂಗಳವಾರ ತಡರಾತ್ರಿ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಓರ್ವ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು...
ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್‌ಪುರದಲ್ಲಿರುವ ದೆಹಲಿ ಜಲ ಮಂಡಳಿ (ಡಿಜೆಬಿ) ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ದೆಹಲಿಯಲ್ಲಿ ತಾಪಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು ನೀರಿನ ಸಮಸ್ಯೆಯೂ ಕೂಡಾ ಕಾಣಿಸಿಕೊಂಡಿದೆ....
ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ನೀರಿನ ಸಂಕಷ್ಟದ ನಡುವೆ ಹಿಮಾಚಲ ಪ್ರದೇಶ ಸರ್ಕಾರ ತಾನು ಹಿಂದೆ ನೀಡಿದ ಹೇಳಿಕೆಯನ್ನು ಹಿಂಪಡೆದಿದ್ದು, ದೆಹಲಿಗೆ ಬಿಡಬೇಕಾದ 136 ಕ್ಯೂಸೆಕ್ಸ್ ಹೆಚ್ಚುವರಿ ನೀರು ನಮ್ಮ ಬಳಿ ಇಲ್ಲ ಎಂದು...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲು, ನೀರಿನ ನಂತರ ವಿದ್ಯುತ್ ಸಮಸ್ಯೆ ಎದುರಾಗಿದೆ. ಪಟ್ಟಣದ ಹಲವು ನಗರಗಳಲ್ಲಿ ಇಂದು ಮಧ್ಯಾಹ್ನದಿಂದ ವಿದ್ಯುತ್ ಸ್ಥಗಿತಗೊಳಿಸಲಾಗಿದೆ.
ಉತ್ತರ ಪ್ರದೇಶದ ಮಂಡೋಲದ ಪವರ್ ಗ್ರಿಡ್‌ನಲ್ಲಿ ತಾಂತ್ರಿಕ ಸಮಸ್ಯೆಯುಂಟಾಗಿ ದೆಹಲಿಯಲ್ಲಿ ವಿದ್ಯುತ್...
ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಮೇಲ್ ಕಳುಹಿಸಿದ ಆರೋಪದಲ್ಲಿ 13 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಉತ್ತರ ಪ್ರದೇಶದ ಮೀರತ್‌ನ ಬಾಲಕ ಕಳೆದ...