ದೆಹಲಿ ಹಾಗೂ ಪಂಜಾಬ್ ಎಎಪಿ ಸರ್ಕಾರಗಳು ವಿದೇಶಿ ನೆರವು ನಿಯಂತ್ರಣ ಕಾಯ್ದೆಯನ್ನು(ಎಫ್‌ಆರ್‌ಸಿಎ) ಉಲ್ಲಂಘಿಸಿ ವಿದೇಶಗಳಿಂದ 7 ಕೋಟಿ ರೂ.ಗೂ ಹೆಚ್ಚು ನೆರವು ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಎಫ್‌ಆರ್‌ಸಿಎ ತನಿಖೆ ನಡೆಸಬೇಕೆಂದು...
ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ.
ಮೇ 17ರಂದು ಸಂಜೆ 6 ಗಂಟೆ ಸುಮಾರಿಗೆ ನವದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ವಿಮಾನ ಬರುತ್ತಿತ್ತು. ಈ ವೇಳೆ, ವಿಮಾನದಲ್ಲಿ...
ರಾಜ್ಯಸಭೆ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್,ದೇಶದಲ್ಲಿನ ಹಲವು ಸಮಸ್ಯೆಗಳು ಇದಕ್ಕಿಂತ ಹೆಚ್ಚು ಮುಖ್ಯವಾಗಿದೆ ಎಂದು ತಿಳಿಸಿದರು.
ಲಖನೌದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್...
ದೆಹಲಿ-ವಡೋದರಾ ನಡುವೆ ಸಂಚರಿಸುವ ಏರ್ ಇಂಡಿಯಾ ವಿಮಾನದ ವಾಶ್‌ರೂಮ್‌ನಲ್ಲಿ 'ಬಾಂಬ್' ಇದೆ ಎಂದು ಬರೆಯಲಾಗಿದ್ದ ಟಿಶ್ಯೂ ಪೇಪರ್ ಪತ್ತೆಯಾಗಿದ್ದು, ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಭಯ-ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಸಂಜೆ ಆ...
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಸಲ್ಲಿಸುವ ಮುಂದಿನ ಪೂರಕ ಆರೋಪಪಟ್ಟಿಯಲ್ಲಿ ಎಎಪಿಯನ್ನು ಆರೋಪಿಯೆಂದು ಹೆಸರಿಸುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ...