ದೆಹಲಿ ಶಾಲೆ ಹಾಗೂ ಆಸ್ಪತ್ರೆಗಳ ನಂತರ ರಾಜಸ್ಥಾನದ ರಾಜಧಾನಿ ಜೈಪುರ ದ ಶಾಲೆಗಳಿಗೆ ಇಮೇಲ್ ಮೂಲಕ ಇಂದು ಬಾಂಬ್ ಬೆದರಿಕೆಯೊಡ್ಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಂಬ್ ಬೆದರಿಕೆ ಬಂದ ತಕ್ಷಣ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳನ್ನು...
ಹತ್ತು ಗ್ಯಾರಂಟಿಗಳೊಂದಿಗೆ ಎಎಪಿ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದರು. ವಿಪಕ್ಷ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ 10 ಗ್ಯಾರಂಟಿಗಳ ಭರವಸೆಗಳನ್ನು ಈಡೇರಿಸುವುದಾಗಿ ಕೇಜ್ರಿವಾಲ್ ತಿಳಿಸಿದ್ದಾರೆ.
ಎಎಪಿ ಪಕ್ಷದ ಹತ್ತು...
ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದೆಹಲಿಯಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಅಪಹರಿಸಿದ ಬಳಿಕ ವ್ಯಕ್ತಿ ಆಕೆ ಮೇಲೆ ದೌರ್ಜನ್ಯ ಎಸಗಿದ್ದಾನೆ. ಸಂತ್ರಸ್ತ ಬಾಲಕಿಯ ದೇಹದ...
ಬೆಂಗಳೂರು, ಚೆನ್ನೈ, ದೆಹಲಿ, ಲಖನೌ ನಂತರ ಈಗ ಗುಜರಾತ್‌ನ ಅಹಮದಾಬಾದ್ ನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಹಮದಾಬಾದ್‌ನ ದೆಹಲಿ ಪಬ್ಲಿಕ್ ಶಾಲೆ ಹಾಗೂ ಆನಂದ್ ನಿಕೇತನ್...
ದೆಹಲಿಯಲ್ಲಿ ಮತದಾನಕ್ಕೆ ಕೇವಲ 20 ದಿನಗಳ ಮೊದಲು ಇತ್ತೀಚೆಗೆ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಅರವಿಂದರ್ ಸಿಂಗ್ ಲವ್ಲಿ ಕೆಳಗಿಳಿದಿದ್ದು, ಶನಿವಾರ ಲವ್ಲಿ ಅವರು ಇತರ ನಾಲ್ವರು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ...