ದೆಹಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರ್ವಿಂದರ್ ಸಿಂಗ್ ಲವ್ಲಿ ಅವರು ಇಂದು ಕೆಲವು ನಾಯಕರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಕೇಸರಿ ಪಕ್ಷಕ್ಕೆ ಸೇರ್ಪಡೆಯಾದವರಲ್ಲಿ ಮಾಜಿ ಸಚಿವ ರಾಜ್ ಕುಮಾರ್ ಚೌಹಾಣ್ ಹಾಗೂ ಮಾಜಿ ಶಾಸಕರಾದ...
ದೆಹಲಿಯಲ್ಲಿ ಎಎಪಿ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇತ್ತೀಚೆಗೆ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ, ದೆಹಲಿಯ ಇಬ್ಬರು ಮಾಜಿ...
ದೆಹಲಿ ಮತ್ತು ದೆಹಲಿ ಸುತ್ತಲಿನ ಸುಮಾರು 100 ಶಾಲೆಗಳಿಗೆ ಬುಧವಾರ ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಶಾಲೆಗಳ ಅಧಿಕೃತ ಇಮೇಲ್ ಐಡಿಗಳಿಗೆ ಬೆದರಿಕೆಯ ಸಂದೇಶ ಬಂದಿದೆ...
ಪೂರ್ವ ದೆಹಲಿಯ ಮಯೂರ್ ವಿಹಾರ್‌ನ ಮದರ್ ಮೇರಿಸ್ ಶಾಲೆಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವು ದೌಡಾಯಿಸಿದೆ.
ಇದಕ್ಕೂ ಮೊದಲು ದೆಹಲಿಯ ದ್ವಾರಕದಲ್ಲಿರುವ ದೆಲ್ಲಿ ಪಬ್ಲಿಕ್ ಸ್ಕೂಲ್‌ಗೆ...
ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮಧ್ಯಂತರ ಅಧ್ಯಕ್ಷರಾಗಿ ದೇವೇಂದರ್ ಯಾದವ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಇಂದು ನೇಮಿಸಿದೆ.
ದೇವೇಂದರ್ ಯಾದವ್ ಅವರನ್ನು ಪಂಜಾಬ್‌ನ ಎಐಸಿಸಿ ಉಸ್ತುವಾರಿಯಾಗಿ ಕೂಡ ನೇಮಿಸಲಾಗಿದೆ.
ಅರವಿಂದರ್ ಸಿಂಗ್ ಲವ್ಲಿ ದೆಹಲಿ ಕಾಂಗ್ರೆಸ್...