ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಸಚಿವ ಕೈಲಾಶ್ ಗಹ್ಲೋಟ್ ಅವರಿಗೆ ಸಮನ್ಸ್ ನೀಡಿದೆ. ಶನಿವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.
ನಜಾಫ್‌ಗಢದ ಎಎಪಿ...
ವಿಶ್ವಸಂಸ್ಥೆ ಯ ಪ್ರಧಾನ ಕಾರ್ಯದರ್ಶಿ ಆನ್‌ಟೊನಿಯೋ ಗುಟೆರ್ರಸ್ ಅವರ ವಕ್ತಾರರು ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ಭಾರತದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
“ಭಾರತದಲ್ಲಿ ನಾವು ಏನು ಆಶಿಸುತ್ತೇವೆ ಎಂದರೆ ಚುನಾವಣೆಗಳನ್ನು ಹೊಂದಿರುವ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಮೊದಲ ಆದೇಶದ ಎರಡು ದಿನಗಳ ನಂತರ, ಜಾರಿ ನಿರ್ದೇಶನಾಲಯದ ಜೈಲಿನಿಂದಲೇ ತಮ್ಮ ಎರಡನೇ ಆದೇಶವನ್ನು ಹೊರಡಿಸಿದ್ದಾರೆ.
ದೆಹಲಿ ಸಚಿವ ಸೌರಭ್ ಭಾರದ್ವಾಜ್ ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ...
ಬಿಜೆಪಿ ಸಾಮ ದಾನ ಭೇದ ದಂಡಗಳನ್ನು ಪ್ರಯೋಗಿಸಿ 8,718 ಕೋಟಿ ರೂಪಾಯಿಗಳನ್ನು ಚುನಾವಣಾ ಬಾಂಡ್‌ಗಳ ಹೆಸರಿನಲ್ಲಿ ಸಂಗ್ರಹಿಸಿದೆ. ಇದೇ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಆಮ್ ಆದ್ಮಿ ಪಕ್ಷ ಕೂಡ ಚಿಲ್ಲರೆ ಕಾಸು ಪಡೆದಿದೆ....
ಖಲಿಸ್ತಾನ್ ಗುಂಪುಗಳು ಎಎಪಿ ಪಕ್ಷಕ್ಕೆ 2014ರಿಂದ 2022ರವರೆಗೆ ಅಂದಾಜು 133.54 ಕೋಟಿ ರೂ. ಹಣಕಾಸು ನೆರವು ನೀಡಿದೆ ಎಂದು ಖಲಿಸ್ತಾನ್ ಉಗ್ರ ಗುರ್‌ಪತ್ವಂತ್ ಸಿಂಗ್ ಪನ್ನೂನ್ ಆರೋಪಿಸಿದ್ದಾನೆ.
ಸಾಮಾಜಿಕ ಮಾಧ್ಯಮದ ಮೂಲಕ ವಿಡಿಯೋ ಸಂದೇಶದಲ್ಲಿ...