ಹನ್ನೆರಡು ವರ್ಷದ ಬಾಲಕಿಯೊಬ್ಬಳ ಮೇಲೆ ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.
ಅತ್ಯಾಚಾರಕ್ಕೆ ಸಹಕರಿಸಿದ ಓರ್ವ ಮಹಿಳೆಯು ಸೇರಿ ಎಲ್ಲ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ...
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು 110ಕ್ಕೂ ಹೆಚ್ಚು ವಿಮಾನಗಳು ಹಾಗೂ 25 ರೈಲುಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಗೋಚರತೆ ಪ್ರಮಾಣ ಕೇವಲ 25ಕ್ಕೆ ಕುಸಿದ ಕಾರಣ ಸಾಮಾನ್ಯ ಸಂಚಾರಕ್ಕೂ ಅಡ್ಡಿಯುಂಟಾಗಿದೆ.
ಹವಮಾನ ಇಲಾಖೆ...
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದೆ.
ಡಿಸೆಂಬರ್ 21, ಗುರುವಾರದಂದು ಇಡಿಯ ಮುಂದೆ ಹಾಜರಾಗುವಂತೆ ಸಿಎಂ ಅವರಿಗೆ...
ಆ್ಯಸಿಡ್ ದಾಳಿ ಹಿಂಸಾತ್ಮಕ ಆಕ್ರಮಣದ ಒಂದು ರೂಪವಾಗಿದೆ. ಸಾಮಾನ್ಯವಾಗಿ ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣಗಳು ಕಂಡುಬಂದಿವೆ. ಇದೀಗ, ರಾಜ್ಯ ರಾಜಧಾನಿ ಬೆಂಗಳೂರಿನ ಜನರನ್ನು ಬೆಚ್ಚಿಬೀಳಿಸುವ ಆಘಾತಕಾರಿ ವಿಷಯವೊಂದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ...
ಬಿರಿಯಾನಿ ತಿನ್ನಲು ಹಣ ಕದಿಯುವುದಕ್ಕಾಗಿ 16 ವರ್ಷದ ಬಾಲಕನೊಬ್ಬ ಮತ್ತೊಬ್ಬ ಅಪ್ರಾಪ್ತನೊಬ್ಬನನ್ನು 60 ಬಾರಿ ಚಾಕುವಿನಿಂದ ಇರಿದು ಕೊಂದ ನಂತರ ಮೃತದೇಹದ ಮೇಲೆ ನೃತ್ಯವಾಡಿದ ಭೀಕರ ಘಟನೆ ಈಶಾನ್ಯ ದೆಹಲಿ ಸ್ವಾಗತ ಪ್ರದೇಶದಲ್ಲಿ...