ದೆಹಲಿಯ ಏಮ್ಸ್ ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಎಂಡೋಸ್ಕೋಪಿ ಕೊಠಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ರೋಗಿಗಳನ್ನು ಸ್ಥಳಾಂತರಿಸಲಾಗಿದೆ.
6 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಗ್ನಿಶಾಮಕ ಸಿಬ್ಬಂದಿ...
ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕೆ ಸಂಬಂಧಿಸಿದ ಕೇಂದ್ರದ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕರಿಸಿದ ನಂತರ ವಿರೋಧ ಪಕ್ಷದ ಸಂಸದರು ಸಭಾತ್ಯಾಗ ಮಾಡಿದರು.
ಸರ್ಕಾರ ಹಾಗೂ ವಿಪಕ್ಷ ಸದಸ್ಯರ ನಡುವೆ ಸುಮಾರು ನಾಲ್ಕು ಗಂಟೆಗಳ ಸುದೀರ್ಘ...
ಹರಿಯಾಣ ರಾಜ್ಯದಲ್ಲಿ ಭುಗಿಲೆದ್ದಿರುವ ಕೋಮು ಗಲಭೆ ರಾಷ್ಟ್ರ ರಾಜಧಾನಿಗೆ ವ್ಯಾಪಿಸದಂತೆ ದೆಹಲಿ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಗುರುಗ್ರಾಮದ ಸೆಕ್ಟರ್ 70ರಲ್ಲಿ ಹಲವು ಅಂಗಡಿ ಹಾಗೂ ಗುಡಿಸಲುಗಳಿಗೆ ಬೆಂಕಿ ಹಚ್ಚಲಾಗಿದ್ದು, ಗಲಭೆ...
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದಕ್ಕೆ ಕಾರ್ಯಸೂಚಿ ಸಿದ್ಧಪಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು, ಸಚಿವರೊಂದಿಗೆ ಬುಧವಾರ(ಆಗಸ್ಟ್ 2)...
ದೆಹಲಿಯ ಯಮುನಾ ನದಿಯ ನೀರಿನ ಮಟ್ಟವು ಭಾನುವಾರ(ಜುಲೈ 23) ಮತ್ತೆ ಅಪಾಯದ ಮಟ್ಟವನ್ನು ಮೀರಿದೆ.
ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ ಭಾರಿ...