ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಹೆಚ್ಚಾಗುತ್ತಿರುವ ನಡುವೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದೆಹಲಿ, ಕಾಶ್ಮೀರ ಹಲವು ಖಾಸಗಿ ಶಾಲೆಗಳು ಬಂದ್ ಆಗಿವೆ. ಶುಕ್ರವಾರದಿಂದ ಆನ್‌ಲೈನ್ ತರಗತಿ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ವಸಂತ್ ಕುಂಜ್‌ನಲ್ಲಿರುವ...
ದೆಹಲಿ ಮಾಜಿ ಉಪಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ ಮತ್ತು ಮಾಜಿ ಸಚಿವ ಸತ್ಯೇಂದರ್ ಜೈನ್ ವಿರುದ್ಧ ಹೊಸದಾಗಿ ಮತ್ತೊಂದು ಪ್ರಕರಣ ದಾಖಲಾಗಿದೆ. ಶಾಲಾ ಕೊಠಡಿಗಳ ನಿರ್ಮಾಣದಲ್ಲಿ 2,000 ರೂ. ಹಗರಣ ನಡೆಸಿದ್ದಾರೆ...
ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಇಂದು ನಸುಕಿನ ಜಾವ 4 ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆಯಲ್ಲಿ 18 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆಯಿದೆ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಹುತೇಕ ಖಾಸಗಿ ಶಾಲೆಗಳು ಈ ವರ್ಷದ ಬೋಧನಾ ಶುಲ್ಕವನ್ನು ಗಮನಾರ್ಹವಾಗಿ ಹೆಚ್ಚಿಸಿರುವುದು ಪೋಷಕರನ್ನು ಆತಂಕಕ್ಕೆ ದೂಡಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಬೇಸತ್ತಿರುವ ಜನ ಸಾಮಾನ್ಯರನ್ನು ಖಾಸಗಿ...
ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ ವರದಿ ಮಾಡಿದೆ.
ಬಾಗ್ಲಾನ್‌ನಿಂದ ಪೂರ್ವಕ್ಕೆ 164 ಕಿಮೀ ದೂರದಲ್ಲಿ ಹಾಗೂ ಭೂಮಿಯ ಮೇಲ್ಮೈನಿಂದ 121 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಇಎಂಎಸ್‌ಸಿ...