ಶುಕ್ರವಾರ ದೆಹಲಿಯಲ್ಲಿ ತೀವ್ರವಾದ ಧೂಳಿನ ಬಿರುಗಾಳಿ ಉಂಟಾದ ಕಾರಣದಿಂದಾಗಿ ವಿಮಾನಯಾನದಲ್ಲಿ ವ್ಯತ್ಯಯ ಉಂಟಾಗಿದೆ. ಕನಿಷ್ಠ 205 ವಿಮಾನಗಳು ವಿಳಂಬವಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿತ್ತು. ಕನಿಷ್ಠ 50 ವಿಮಾನಗಳ ಮಾರ್ಗ...
ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ, ಆತನೊಂದಿಗೆ ದೆಹಲಿಗೆ ತೆರಳಿದ್ದ ಯುವತಿಯನ್ನು ಆಕೆಯ ತಂದೆ ಹತ್ಯೆಗೈದಿರುವ ಹೃದಯವಿದ್ರಾವಕ, ಅಮಾನುಷ ಮರ್ಯಾದೆಗೇಡು ಹತ್ಯೆ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದ ಸಮಷ್ಟಿಪುರ ಪ್ರದೇಶದ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಖಾಸಗಿ, ಅನುದಾನರಹಿತ ಶಾಲೆಗಳು ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು ಹೆಗ್ಗಿಲ್ಲದೆ ಏರಿಕೆ ಮಾಡುತ್ತಿವೆ. ದೆಹಲಿಯ ‘ಮದರ್ ಡಿವೈನ್’ ಖಾಸಗಿ ಶಾಲೆ ಶುಲ್ಕವನ್ನು ಬಹುತೇಕ ದ್ವಿಗುಣಗೊಳಿಸಲಾಗಿದೆ. ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ...
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಕುರಿತು ದೆಹಲಿಯಲ್ಲಿ ಕರ್ನಾಟಕದ ಸಂಸದರನ್ನು ಭೇಟಿ ಮಾಡಲಾಗಿದ್ದು, ಕರ್ನಾಟಕದ ಯಾವ ಸಂಸದರಲ್ಲಿಯೂ ರಾಯಚೂರಿಗೆ ಏಮ್ಸ್ ಮಂಜೂರಾಗುವಲ್ಲಿ ಅಸಮಧಾನವಿಲ್ಲ. ಎಲ್ಲಾ ಸಂಸದರಿಂದಲೂ ಸಕರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಏಮ್ಸ್ ಹೋರಾಟ ಸಮಿತಿಯ...
ದೇಶದಲ್ಲಿ ದಿನನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ,ಕೊಲೆ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಮನನೊಂದು ಯುವತಿಯು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುವ ಉದ್ದೇಶದಿಂದ ದೆಹಲಿಗೆ ಕಾಲ್ನಡಿಗೆ ಯಾತ್ರೆ ಹೊರಟಿದ್ದಾರೆ.ಮಂಜುಳಾ...