ರಾಮಮಂದಿರ ಲೂಟಿ ಚರ್ಚೆಗೆ ವಿಪಕ್ಷಗಳ ಆಗ್ರಹ; ಆಗಸ್ಟ್‌ 3ವರೆಗೆ ಉಭಯ ಸದನಗಳ ಮುಂದೂಡಿಕೆ

ಅಯೋಧ್ಯೆಯ ರಾಮಮಂದಿರದಲ್ಲಿ ನಡೆದಿರುವ ದೇಣಿಗೆ ಲೂಟಿ ಪ್ರಕರಣದ ಕುರಿತು ಸಂಸತ್ತಿನಲ್ಲಿ ತುರ್ತು ಚರ್ಚೆ ನಡೆಸಬೇಕೆಂದು ವಿಪಕ್ಷಗಳು ಸಂಸತ್ತಿನ ಎರಡೂ ಸದನಗಳಲ್ಲಿ ಪಟ್ಟು ಹಿಡಿದಿವೆ. ವಿಪಕ್ಷಗಳ ಆಗ್ರಹದ ನಡುವೆಯೂ ಚರ್ಚೆಗೆ ಅವಕಾಶ ನೀಡದ ಲೋಕಸಭೆ...

ಅಯೋಧ್ಯೆ ರಾಮನ ನಿಧಿ ಕಾಯಲು CEO ಬೇಕಾಗಿದ್ದಾರೆ: ಟ್ರಸ್ಟ್‌ನಿಂದ ಅರ್ಜಿ ಆಹ್ವಾನ, ಅರ್ಹತೆಗಳೇನು?

ಅಯೋಧ್ಯೆ ರಾಮ ಮಂದಿರದ ಆಡಳಿತ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇದೀಗ 'ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ'(CEO) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಟ್ರಸ್ಟ್ ತನ್ನ ಅಧಿಕೃತ ಜಾಲತಾಣ ಮತ್ತು...

ಬದ್ರಿನಾಥದಲ್ಲೂ ದೇಣಿಗೆ ಲೂಟಿ: ದೇವಸ್ಥಾನದ ಉದ್ಯೋಗಿ ಬಂಧನ

ಪ್ರಸಿದ್ಧ ಬದರಿನಾಥ ಧಾಮದಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ಮತ್ತು ದೇಣಿಗೆ ಹಣದಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿದೆ. ಇದೇ ಆರೋಪದ ಮೇಲೆ ಅಮಾನತುಗೊಂಡಿರುವ ಬದ್ರಿನಾಥ-ಕೇದಾರನಾಥ ದೇವಸ್ಥಾನ ಸಮಿತಿಯ (BKTC) ಉದ್ಯೋಗಿ ಪ್ರಮೋದ್...

ರಾಮಮಂದಿರ, ಬದರಿನಾಥದ ನಂತರ ಬಿಜೆಪಿ ಆಡಳಿತದ ಮಧ್ಯಪ್ರದೇಶದಲ್ಲೂ ದೇಣಿಗೆ ಲೂಟಿ ಬಯಲು!

ಅಯೋಧ್ಯೆಯ ರಾಮಮಂದಿರ ದೇಣಿಗೆ ಲೂಟಿ ಪ್ರಕರಣವು ಬಯಲಾಗುತ್ತಿದ್ದಂತೆ, ಉತ್ತರಾಖಂಡದ ಬದರಿನಾಥ ದೇವಾಲಯದಲ್ಲಿ ನಡೆದ ದೇಣಿಗೆ ದುರುಪಯೋಗವೂ ಬಹಿರಂಗವಾಗಿತ್ತು. ಇದೀಗ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಅಗರ್-ಮಾಲ್ವಾ ಜಿಲ್ಲೆಯ ಪ್ರಸಿದ್ಧ ಮಾ ಬಾಗಲಮುಖಿ ದೇವಾಲಯದಲ್ಲಿ ಇದೇ...

ರಾಮಮಂದಿರ ಲೂಟಿ | ‘ಹಲವು ಬಾರಿ ಕೇಳಿದರೂ ದೇಣಿಗೆಗೆ ರಶೀದಿ ನೀಡಲಿಲ್ಲ’: ಅಯೋಧ್ಯೆ ಉದ್ಯಮಿ ಗಂಭೀರ ಆರೋಪ

ಅಯೋಧ್ಯೆಯ ರಾಮಮಂದಿರ ನಿಧಿ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ ಸ್ಫೋಟಕ ಸತ್ಯಗಳು ಹೊರಬರುತ್ತಿವೆ. 2019ರಲ್ಲಿ ತಾವು ರಾಮಮಂದಿರಕ್ಕೆ ದೇಣಿಗೆಯಾಗಿ ನೀಡಿದ್ದ ವಾಷಿಂಗ್ ಮಷೀನ್‌ಗೆ ಹಲವು ಬಾರಿ ಮನವಿ ಮಾಡಿದರೂ ದೇವಸ್ಥಾನದ ಮಂಡಳಿಯಿಂದ...

ಜನಪ್ರಿಯ

ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಹಾಸನದ ಹೆಗ್ಗಡಿಹಳ್ಳಿ ಫಾರೆಸ್ಟ್ ಸಮೀಪ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನನ್ನು ಅಡ್ಡಗಟ್ಟಿ...

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು...

hacked by trenggalek6etar

hacked by trenggalek6etar- JATIM4U -Jangene_Cakep - Panataran - 0x1999...

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ...

Tag: ದೇಣಿಗೆ ಲೂಟಿ