ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಗದಗ ಜಿಲ್ಲಾ ಸಮಿತಿ, ದೇವದಾಸಿ ಮಹಿಳೆಯರ ಬೇಡಿಕೆ ಈಡೇರಿಕೆಗಾಗಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಡಿಸೆಂಬರ್ 28, 29, 30ರಂದು ಪ್ರತಿಭಟನೆ ನಡೆಸಲಿದೆ. ಈ ಕುರಿತು...
ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಪುನರ್ವಸತಿ ಯೋಜನೆಗಳನ್ನು ಗಂಭೀರವಾಗಿ ಪರಿಗಣಿಸದೆ ಇರುವುದರಿಂದ ದೇವದಾಸಿ ಮಹಿಳೆಯರು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದಾರೆ. ಆದರೂ ಈವರೆಗೆ ಯಾವುದೇ ಪ್ರಯೋಜನಗಳಾಗಿಲ್ಲ. ಈಗಲಾದರೂ ನೂತನ ಸರ್ಕಾರ ದೇವದಾಸಿಯರ ಬೇಡಿಕೆಗಳನ್ನು ಗಂಭೀರವಾಗಿ...