ಮನರೇಗಾ ಕೂಲಿ ಕೆಲಸಗಾರರ ಹಾಜರಾತಿಯನ್ನು ನೋಂದಣಿ ಮಾಡುವುದಕ್ಕೆ ಸ್ಥಳಕ್ಕೆ ಬಾರದೆ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ದೇವದುರ್ಗ ತಾಲೂಕು ಬಿ ಗಣೇಕಲ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶರಣಯ್ಯ ಸ್ವಾಮಿ ಅವರ ವಿರುದ್ಧ ಪ್ರತಿಭಟನೆ ನಡೆಸಿರುವ...
ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಗಲಗ, ಅರಕೇರಾ, ಗಣೇಕಲ್ ಸೇರಿದಂತೆ ರಾಯಚೂರಿನ ಹಲವೆಡೆ ಸಜ್ಜೆ, ಭತ್ತ ಸೇರಿ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.
ದೇವದುರ್ಗ ಭಾಗದ ರೈತರು ಎಡದಂಡೆ ಹಾಗೂ...
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ಅಕ್ರಮವಾಗಿ ಹಣ ದುರುಪಯೋಗ ಮಾಡಿಕೊಂಡ ಆರೋಪದಡಿ ದೇವದುರ್ಗ ತಾಲೂಕಿನ ಮಸರಕಲ್ ವಲಯ ಮೇಲ್ವಿಚಾರಕಿಯನ್ನು ಅಮಾನತುಗೊಳಿಸಲಾಗಿದೆ.
ವಲಯ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ...
ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿಯ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಿಯಾಪುರ ಕ್ರಾಸ್ ಬಳಿ ನಡೆದಿದೆ.
ದೇವದುರ್ಗ...
ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ರಾಯಚೂರು ಜಿಲ್ಲೆಗೆ ಹೊಸದಾಗಿ ಅರಕೇರಾ ತಾಲೂಕನ್ನು ಘೋಷಣೆ ಮಾಡಿದ್ದಾರೆ. ಇದು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ರದ್ದುಪಡಿಸಬೇಕೆಂದು ಸಾಮಾಜಿಕ ಹೋರಾಟಗಾರ...