ಮರಳು ದಂಧೆಯಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ನಿರ್ಲಕ್ಷ್ಯದಿಂದ ಮೂವರು ಅಮಾಯಕರು ಬಲಿಯಾಗಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಿಗರ ರಕ್ಷಣಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶುಕ್ರವಾರ ರಾಯಚೂರು...
ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮೌನೇಶ್ ನಿಂಗಪ್ಪ (35) ಮೃತಪಟ್ಟ ವ್ಯಕ್ತಿ. ಸಂಜೆ ಹೊಲಕ್ಕೆ ಪೈಪ್ ಲೈನ್...
ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಅವರನ್ನು ನಿಂದಿಸಿದ ಆರೋಪದ ಮೇಲೆ ಮಾಜಿ ಶಾಸಕ ಕೆ ಶಿವನಗೌಡ ನಾಯಕ ಅವರ ಸಹೋದರ ಸೇರಿ ಬಿಜೆಪಿಯ ಎಂಟು ಮುಖಂಡರ ವಿರುದ್ಧ ದೂರು ದಾಖಲಾಗಿದೆ.
ದೇವದುರ್ಗ...
ಕಲುಷಿತ ನೀರು ಕುಡಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿರುವ ಓವರ್‌ಹೆಡ್ ಟ್ಯಾಂಕ್‌ಅನ್ನು ಹಲವು ವರ್ಷಗಳಿಂದ...
ನಾನಾ ಸಮಸ್ಯೆಗಳಿಂದಾಗಿ ರಾಯಚೂರು ಆಗಾಗ್ಗೆ ಸುದ್ದಿಯಾಗುತ್ತಿದೆ. ಇತ್ತೀಚೆಗೆ ರಾಯಚೂರು ನಗರದಲ್ಲಿ ನಗರಸಭೆಯಿಂದ ಪೂರೈಕೆಯಾಗುತ್ತಿದ್ದ ನೀರು ಕುಡಿದು ಹಲವಾರು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು, ಕೆಲವರು ಪ್ರಾಣವನ್ನೇ ಕಳೆದುಕೊಂಡರು. ಇದೀಗ, ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ...