ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದೇಣಿಗೆ ನೀಡಿದ್ದ 30 ಲಕ್ಷ ರೂಪಾಯಿಯ ಅನುದಾನವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಸುಖದೇವ ಎಚ್. ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಕಾಯ್ದಿರಿಸಿ...
ದೇವದುರ್ಗ ಜಾನಪದ ವೈಭವದ ಅಂಗವಾಗಿ ಹಟ್ಟಿ ಪಟ್ಟಣದ ಹಿರಿಯ ಜಾನಪದ, ಬುರ್ರಕಥಾ ಕಲಾವಿದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಖ್ಯಾತಿಯ ಸಾಧಕಿ ಬುರ್ರಕಥಾ ಕಮಲಮ್ಮನವರಿಗೆ ಅಭಿನಂದಿಸಿ, ವಿಶೇಷ ಗೌರವದೊಂದಿಗೆ ಸನ್ಮಾನ ಮಾಡಲಾಯಿತು ಎಂದು ಕರ್ನಾಟಕ...
ಮುಖ್ಯ ಶಿಕ್ಷಕಿ ದುರ್ವರ್ತನೆ ತೋರುತ್ತಿರುವುದರಿಂದ ಶಾಲೆಯಲ್ಲಿದ್ದ ಇತರೆ ಶಿಕ್ಷಕರು ಕೆಲಸ ತೊರೆಯುತ್ತಿದ್ದಾರೆ. ಇದರಿಂದಾಗಿ ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ, ಕೂಡಲೇ ಮುಖ್ಯ ಶಿಕ್ಷಕಿಯನ್ನು ಕೆಲಸದಿಂದ ತೆಗೆಯಬೇಕು. ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು...
ರಾಯಚೂರು ಜಿಲ್ಲೆಯ ದೇವದುರ್ಗ ನಗರದಲ್ಲಿ ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋರ್ಸ್ ಸಮಿತಿಯ ಅಧಿಕಾರಿಗಳು ಹೋಟೆಲ್, ಬೇಕರಿ, ಕಿರಾಣಿ ಅಂಗಡಿ ಗ್ಯಾರೇಜ್ ಸೇರಿದಂತೆ ಇತರ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಕೆಲಸ...
ಮೆಣಸಿನಕಾಯಿ ಮಾರಾಟ ಮಾಡಿದ್ದ ರೈತರಿಗೆ ಹಣ ಬಾಕಿ ಉಳಿಸಿಕೊಂಡು ದಲ್ಲಾಳಿಯೋರ್ವ ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಘಟನೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.
ದೇವದುರ್ಗ ತಾಲೂಕಿನ ಸುಮಾರು 50ಕ್ಕಿಂತ ಹೆಚ್ಚು ರೈತರು ಮೆಣಸಿನಕಾಯಿ ಬೆಳೆದು ಮಸರಕಲ್...