ರಾಯಚೂರು| ವಿವಾಹೇತರ ಸಂಬಂಧ; ವ್ಯಕ್ತಿ ಸಾವಿಗೆ ಕಾರಣವೆಂದು ಮರಕ್ಕೆ ಕಟ್ಟಿ ಮಹಿಳೆಗೆ ಹಲ್ಲೆ

ವಿವಾಹೇತರ ಸಂಬಂಧದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಮಹಿಳೆಯ ಜೊತೆ ಸಂಬಂಧ ಹೊಂದಿದ್ದ ವ್ಯಕ್ತಿಯು ಆರೋಗ್ಯ...

ರಾಯಚೂರು | ದೇವದುರ್ಗ ಶಾಸಕಿ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ರಾಯಚೂರಿನ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ ಅವರ ಮನೆಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬುಧವಾರ ಮಧ್ಯ ರಾತ್ರಿ ಶಾಸಕಿ ಮನೆಯ ಹಿಂಬಾಗಿಲಿನಿಂದ ಅಪರಿಚಿತರು...

ರಾಯಚೂರು | ಕೂಲಿ ಕೆಲಸಕ್ಕೆ ಹೋಗುತ್ತಿದ್ದ 15 ಮಂದಿ ಮಕ್ಕಳ ರಕ್ಷಣೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾರ್ಮಿಕ ನಿರೀಕ್ಷಕರು, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಕ್ಕಳ ರಕ್ಷಣೆ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತೆ 15 ಮಕ್ಕಳ ರಕ್ಷಣೆ ಮಾಡಿದ್ದಾರೆ. ಮಕ್ಕಳನ್ನು...

ರಾಯಚೂರು | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಹೇಳಿಕೆ ಖಂಡಿಸಿ ಜ.7ರಂದು ‘ದೇವದುರ್ಗ ಬಂದ್‌’

ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ಜನವರಿ 7ರಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ ಎಂದು ದಲಿತ...

ರಾಯಚೂರು | ದೇವದುರ್ಗದ ಶಾಸಕಿ ವಿರುದ್ಧ ಪೊಲೀಸ್‌ ಕ್ವಾಟ್ರಸ್ ಜಾಗ ಒತ್ತುವರಿ ಆರೋಪ: ಕ್ರಮಕ್ಕೆ ಮನವಿ

ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ ನಿವಾಸ ಪಕ್ಕದಲ್ಲಿದ್ದ ಪೊಲೀಸ್ ಕ್ವಾಟ್ರಸ್ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಸುರೇಶ್ ನಾಯಕ ಜಿಲ್ಲಾ ಪೊಲೀಸ್...

ಜನಪ್ರಿಯ

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

Tag: ದೇವದುರ್ಗ