ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಮಾಜಿ ಸಂಸದೆ, ಸ್ಯಾಂಡಲ್‌ವುಡ್ ನಟಿ ರಮ್ಯಾ ಬೆಂಬಲ ಸೂಚಿಸಿದ್ದು, "ರೈತರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕರುಣೆ ತೋರಿಸಬೇಕು" ಎಂದು...
ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕು, ಕಸಬಾ ಹೋಬಳಿಯ ಮುದ್ದಹಳ್ಳಿ, ಏಲಚಗೆರೆ ಮತ್ತು ಸಿಂಧುವಳ್ಳಿಪುರ ಗ್ರಾಮಗಳಲ್ಲಿ ಸರಿ ಸುಮಾರು 448.38 ಎಕರೆ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಭೂಸ್ವಾಧೀನಪಡಿಸಿಕೊಂಡು, ರೈತರ ವಿರೋಧದ ನಡುವೆಯೂ...
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದಲ್ಲಿ ಪ್ರತಿಭಟನಾ ನಿರತ ರೈತರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ ಕ್ರಮ ಖಂಡಿಸಿ ಶಹಾಪುರನಲ್ಲಿ ಸಂಯುಕ್ತ ಹೋರಾಟ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರೈತ...
ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬಲವಂತದ ಭೂಸ್ವಾಧೀನ ವಿರೋಧಿ ರೈತ-ಹೋರಾಟಗಾರರನ್ನು ಬಂಧಿಸಿದ ಪೊಲೀಸರ ದೌರ್ಜನ್ಯ ಖಂಡಿಸಿ ಸಿಪಿಐ(ಎಂ) ಮುಖಂಡರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.
ಸಂಯುಕ್ತ ಹೋರಾಟ ಸಮಿತಿ ವತಿಯಿಂದ ನಗರದ ಸರ್ದಾರ್...
ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿ ಪದಾಧಿಕಾರಿಗಳು ಹುಮನಾಬಾದ್ ಪಟ್ಟಣದ...