"ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಹದಿಮೂರು ಗ್ರಾಮಗಳ ಸುಮಾರು 1,777 ಎಕರೆ ಪೂರ್ಣ ಭೂ ಸ್ವಾಧೀನ ದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಕರ್ನಾಟಕ ಹಾಗೂ...
ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...