ದೇವನಹಳ್ಳಿ ಚನ್ನರಾಯಪಟ್ಟಣ ರೈತರ ಸಾವಿರ ದಿನಗಳ ಹೋರಾಟಕ್ಕೆ ಕೊನೆಗೂ ಮಹತ್ವದ ಜಯ ದೊರಕಿದೆ. ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಟ್ಟಿರುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ ಹಿನ್ನಲೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವನಹಳ್ಳಿ ಭೂಸ್ವಾಧೀನ ಅಧಿಸೂಚನೆಯನ್ನು ರದ್ದುಗೊಳಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ಹೋರಾಟ ಕರ್ನಾಟಕ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ನಮ್ಮೆಲ್ಲರ ಸಂಘಟನೆಗಳ ಹೋರಾಟದ ಗೆಲುವು ಎಂದು...