ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 1,777 ಎಕರೆ ರೈತರ ಫಲವತ್ತಾದ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗಾಗಿ ಭೂ ಸ್ವಾಧೀನ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ. ಆದರೆ ರೈತರು ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈ ಬಿಡುವಂತೆ...
ದೇವನಹಳ್ಳಿ ಭೂ ಸ್ವಾಧೀನ ವಿರೋಧಿಸಿ ನಡೆದಿರುವ ಹೋರಾಟಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿ ಕೊಟ್ಟ ಭರವಸೆಯಂತೆ ನಡೆದುಕೊಳ್ಳಬೇಕು. ಇಲ್ಲದೇ ಹೋದಲ್ಲಿ ವಿಶ್ವಾಸ ಘಾತವಾದಲ್ಲಿ ಬಹುದೊಡ್ಡ ಬೆಲೆಯನ್ನು ಕಾಂಗ್ರೆಸ್ ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಎದ್ದೇಳು ಕರ್ನಾಟಕ...
ಪಶ್ಚಿಮ ಬಂಗಾಳದಲ್ಲಿ ಸಿಪಿಐಎಂ ಇದೇ ರೀತಿ ನಿರ್ದಾಕ್ಷಿಣ್ಯವಾಗಿ ಭೂಸ್ವಾಧೀನ ಮಾಡಿದ ತಪ್ಪಿಗೆ ಅಧಿಕಾರ ಕಳೆದುಕೊಂಡಿದೆ. ಈತನಕ ಮತ್ತೆ ಅಧಿಕಾರದ ಗದ್ದುಗೆ ಏರಿಲ್ಲ. ನೀವು ಇದೇ ಪರಿಸ್ಥಿತಿಗೆ ಬರ್ತೀರಿ. ನಿಮ್ಮ ಮುಂದಿರುವ ಈ ಎಲ್ಲ...
ದೇವನಹಳ್ಳಿ ತಾಲೂಕಿನ 13 ಗ್ರಾಮಗಳ 1,770 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಭೂಸ್ವಾಧೀನಕ್ಕೆ ಮುಂದಾಗಿದ್ದ ಸರ್ಕಾರದ ಧೋರಣೆಯ ವಿರುದ್ಧ ಸುಮಾರು ಮೂರುವರೆ ವರ್ಷಗಳಿಂದ ಅಲ್ಲಿನ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬರೋಬ್ಬರಿ ಸಾವಿರಕ್ಕೂ ಹೆಚ್ಚು...
ದೇವನಹಳ್ಳಿ ರೈತ ಹೋರಾಟಕ್ಕೆ ಸಂಬಂಧಿಸಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಪತ್ರ ಬರೆದಿದ್ದಾರೆ. "ದೇವನಹಳ್ಳಿ ರೈತರ ಭೂಮಿಯನ್ನು ಕಸಿದು ನಡೆಸಲಿರುವ ಏರೋಸ್ಪೇಸ್ ಪಾರ್ಕ್ ಯೋಜನೆಯನ್ನು ಕೈಬಿಡಬೇಕು" ಎಂದು...