ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಗುರುವಾರ ಸುದೀರ್ಘ ಸಭೆ ನಡೆಸಿದರು.
ಜೂನ್ 23ರಂದು ರೈತ ಹೋರಾಟಗಾರರು, ಸಾಹಿತಿಗಳು, ಸಿನಿಮಾ ನಟರು...
ದೇವನಹಳ್ಳಿಯ ಯುವ ವಕೀಲ ಸಂದೀಪ್ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ವೇಣುಗೋಪಾಲ್ ಹಲ್ಲೆ ನಡೆಸಿದ್ದ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಯುವ ವಕೀಲ, ಪರಿಷತ್ ಅಧ್ಯಕ್ಷ ಅನಿಲ್ ರೆಡ್ಡಿ ಆಗ್ರಹಿಸಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ...
ದೇವನಹಳ್ಳಿ ಭೂಸ್ವಾಧೀನದ ವಿರುದ್ಧವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಚಿತ್ರರಂಗದ ಹಿರಿಯ ನಟರು, ನಿರ್ದೇಶಕರು ಮತ್ತು ಸಾಹಿತಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. 'ರೈತರೊಂದಿಗೆ ನಾವಿದ್ದೇವೆ' ಎಂದು ಸಾರಿದ್ದಾರೆ. "ರೈತರ ಭೂಮಿಯನ್ನು ಬಲವಂತವಾಗಿ ಕಿತ್ತುಕೊಳ್ಳುವ ಮೂಲಕ ಸರ್ಕಾರ...
ಬಿಜೆಪಿ ನೇತೃತ್ವದ ಎನ್.ಡಿ.ಎ. ಒಕ್ಕೂಟದ 11 ಮಂದಿ ಸಂಸದರು ಮಂಗಳವಾರ ಸಭಾತ್ಯಾಗ ಮಾಡಿದ ನಂತರ ಕೋರಂ ಇಲ್ಲವೆಂದು ಸಭೆಯನ್ನು ರದ್ದು ಮಾಡಲಾಗಿದೆ. ಆಳುವ ಒಕ್ಕೂಟಕ್ಕೆ ಸೇರಿದ ಈ ಸಂಸದರ ಸಭಾತ್ಯಾಗ ನಡೆದದ್ದು ಪೂರ್ವಗ್ರಹ...
ದೇವನಹಳ್ಳಿ ರೈತ ಹೋರಾಟದ ಬಗ್ಗೆ ಧ್ವನಿ ಎತ್ತುವಂತೆ ಕೋರಿ ಕೈಗಾರಿಕೋದ್ಯಮಿಗಳು, ತಂತ್ರಜ್ಞಾನ ಮುಖಂಡರುಗಳಿಗೆ ಸಾಹಿತಿಗಳು, ವಿಜ್ಞಾನಿಗಳು ಸೇರಿದಂತೆ ವಿವಿಧ ಕ್ಷೇತ್ರದ ತಜ್ಞರುಗಳು ಬಹಿರಂಗ ಪತ್ರವನ್ನು ಬರೆದಿದ್ದಾರೆ. "ಕರ್ನಾಟಕದ ಆರ್ಥಿಕತೆಯ ಆಧಾರಸ್ತಂಭಗಳಾದ ನೀವು ದೇವನಹಳ್ಳಿಯ...