ದೇವನಹಳ್ಳಿ ರೈತರ ಭೂಮಿ ಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಜುಲೈ 4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ 'ನಾಡ ಉಳಿಸಿ ಸಮಾವೇಶ' ನಡೆಸಲು ದೇವನಹಳ್ಳಿ ರೈತ ಹೋರಾಟಗಾರರು ನಿರ್ಧರಿಸಿದ್ದಾರೆ.
ರೈತರ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳುವುದನ್ನು ವಿರೋಧಿ...
ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರನ್ನು ಪೊಲೀಸರು ದೌರ್ಜನ್ಯದಿಂದ ಬಂಧಿಸಿರುವುದು ಖಂಡಿಸಿ ಭೂಮಿ ಮತ್ತು ವಸತಿ ರೈತರ ಹೋರಾಟ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.ಬೆಂಗಳೂರು...
ಶಿವಮೊಗ್ಗ, ದೇವನಹಳ್ಳಿಯಲ್ಲಿ ಭೂಸ್ವಾಧೀನ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ಮುಖಂಡರನ್ನು ಬಂಧಿಸಿರುವುದನ್ನು ವಿರೋಧಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಸಂಯುಕ್ತ ಹೋರಾಟದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ...
ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮಂಡ್ಯದಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕರು ಪ್ರತಿಭಟನೆ...
ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಇಂದು ನಡೆದ 'ದೇವನಹಳ್ಳಿ ಚಲೋ' ವೇಳೆ ಕೊನೆಗೂ ರಾಜ್ಯ ಸರ್ಕಾರ ಪೊಲೀಸ್ ಪ್ರಯೋಗ ಮಾಡಿದೆ. ಬೆಳಿಗ್ಗೆಯಿಂದ ನಡೆಯುತ್ತಿದ್ದ ಶಾಂತಿಯುತ ಹೋರಾಟವು ಮುಂದುವರಿಯುವ ಸೂಚನೆ ಕಂಡುಬಂದ ಬೆನ್ನಲ್ಲೇ ಸ್ಥಳದಲ್ಲಿದ್ದ...