ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿದ್ದು, ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಮಾ.11) ಇಂದಿರಾ ಕ್ಯಾಂಟೀನ್ಅನ್ನು...
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.
ಬೆಂಗಳೂರು ಗ್ರಾಮಂತರ...
ಕುಡಿಯುವ ನೀರಿನ ಫ್ಲಾಸ್ಕ್‌ಗೆ ಲೇಪನ ಮಾಡಿಕೊಂಡು ತಂದಿದ್ದ ಚಿನ್ನದ ಪುಡಿಯನ್ನು ಬಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಸೌದಿ ಅರೇಬಿಯಾದ ಜೆಡ್ಡಾದಿಂದ ಜನವರಿ 28ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ...
ಹಣ ಬಿಡಿಸಿಕೊಡುವಂತೆ ಅಪರಿಚಿತನಿಗೆ ಎಟಿಎಂ ಕೊಟ್ಟು ರೈತರೊಬ್ಬರು ₹40,500 ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ.
ಪಟ್ಟಣದ ಹಳೆ ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಭಟ್ರೇನಹಳ್ಳಿ ರಾಜಣ್ಣ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ ವಾತಾವರಣದ ಜೊತೆಗೆ ಆಗಾಗ್ಗೆ ಬೀಳುತ್ತಿರುವ ತುಂತುರು ಮಳೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರೇಷ್ಮೆಹುಳುಗಳಿಗೆ ಹಾಲುತೊಂಡೆ ರೋಗ ಕಾಡುವ ಆತಂಕ ಎದುರಾಗಿದೆ. ಈ...