ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಹೋಗಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಗುದ್ದಿಕೊಂಡು ಹೋದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಏರ್‌ಪೋರ್ಟ್ ಟೋಲ್ ಬಳಿ ನಡೆದಿದೆ.
ದೇವನಹಳ್ಳಿ ಟೋಲ್ ಬಳಿ ವಾಹನಗಳಿಂದ ಸಿಬ್ಬಂದಿ...
ಅಮಾನಿಕೆರೆಯ ದಡದಲ್ಲಿ ಉದ್ದಕ್ಕೂ ಕಟ್ಟಡ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಇದರಿಂದ ಕೆರೆ ಅಂಗಳ ಕಟ್ಟಡ ತ್ಯಾಜ್ಯದಿಂದ ತುಂಬಿ ಹೋಗಿದ್ದು, ಕೆರೆಗೆ ಅಪಾಯ ಎದುರಾಗಿದೆ ಎಂದು ವಿಜಯಪುರ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
"ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನ ಮದ್ಯ ವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಕಾಲೇಜಿನ ಮೈದಾನಕ್ಕೆ ಸೂಕ್ತ ಕಾವಲು ಹಾಗೂ...
ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಕವನಾ (20)...
ಬೆಂಗಳೂರಿನ ದೇವನಹಳ್ಳಿಯಲ್ಲಿ ಸರ್ಕಾರಿ ಪ್ರಮಾಣೀಕೃತ ವಾಹನ ಗುಜರಿ ಕೇಂದ್ರ ಶೀಘ್ರದಲ್ಲೇ ಆರಂಭವಾಗಲಿದೆ. ಇದು ಕರ್ನಾಟಕದಲ್ಲಿಯೇ ಮೊದಲನೇ ವಾಹನ ಗುಜರಿ (ಸ್ಕ್ರ್ಯಾಪಿಂಗ್) ಕೇಂದ್ರವಾಗಲಿದೆ.
ಈ ವಾಹನ ಗುಜರಿ ಕೇಂದ್ರದಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಸ್ಕ್ರ್ಯಾಪ್...