ಮಳೆಗಾಲದಲ್ಲಿ ರೈತರು ವಿದ್ಯುತ್ ಪರಿಕರಗಳೊಂದಿಗೆ ಜಾಗೃತಿ ವಹಿಸಿ ಕೆಲಸ ಮಾಡಬೇಕು ಎಂದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಬಂಗಾರಮ್ಮ ಮಾನಪ್ಪ ದೊಡ್ಡಮನಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬೂದಿಹಾಳ-ಪಿರಾಪುರ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ರೈತರ ಹಿತ ಕಾಪಾಡಬೇಕು ಎಂದು ಯೋಜನೆಯ ಕ್ರಿಯಾಶೀಲ ವೇದಿಕೆಯಿಂದ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ...
ಸಮಾಜದಲ್ಲಿ ಹೆಣ್ಣನ್ನು ಭೋಗದ ವಸ್ತು ರೀತಿ ಬಿಂಬಿಸುವುದನ್ನು ತಡೆಗಟ್ಟಬೇಕು. ಮೊದಲು ಮಹಿಳೆಯನ್ನು ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹ ನಿರ್ದೇಶಕ ಫಾದರ್ ಸುಮನ್ ಬಾಲು ಹೇಳಿದರು.
ವಿಜಯಪುರ ಜೆಲ್ಲೆ ದೇವರಹಿಪ್ಪರಗಿ...
ಮೂಲಸೌಕರ್ಯ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಜಯಪುರ ಜಿಲ್ಲೆಯ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಿಗೆ ತಾಲೂಕುಗಳ ಒಟ್ಟು 49...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ-ಚಟ್ಟರಕಿ ಗ್ರಾಮಗಳಿಗೆ ಓಡಾಡಲು ಹಾಗೂ ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕ ಕಲ್ಪಿಸಿಕೊಡುವಂತೆ ಆಗ್ರಹಿಸಿ ಇಂಗಳಗಿ ಗ್ರಾಮಸ್ಥರು ತಹಶೀಲ್ದಾರ್ ಪ್ರಕಾಶ ಸಿಂದಗಿಯವರಿಗೆ ಮನವಿ ಮಾಡಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ...