ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ, ಪ್ರಶ್ನಿಸುವ ನಾನಲ್ಲ- ರಾವಣ

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

‘ದೇವರಿಗೆ ಮತವಿಲ್ಲದ ಕಾರಣ, ಪರಿಹಾರ ಸಿಕ್ಕಿಲ್ಲ’; ಕರೂರ್ ದೇವಾಲಯ ಪ್ರಕರಣದಲ್ಲಿ ಹೈಕೋರ್ಟ್‌ ಟೀಕೆ

ತಮಿಳುನಾಡಿನ ಕರೂರು ದೇವಾಲಯದ ಭೂ ಕಬಳಿಕೆ ಪ್ರಕರಣದ ವಿಚಾರಣೆ ನಡೆಸಿರುವ ಮದ್ರಾಸ್ ಹೈಕೋರ್ಟ್‌, 'ದೇವರಿಗೆ ಮತದಾನದ ಹಕ್ಕು ಇಲ್ಲದ ಕಾರಣ, ದೇವರು ಪರಿಹಾರ ಪಡೆಯಲಾಗಿಲ್ಲ' ಎಂದು ಆಡಳಿತ/ಅಧಿಕಾರಿಗಳನ್ನು ಟೀಕಿಸಿದೆ. ಕರೂರಿನ ವೆನ್ನೈಮಲೈನಲ್ಲಿರುವ ಬಾಲಸುಬ್ರಮಣ್ಯ...

‘ಭಾರತದ ಪ್ರಜೆಗಳಾದ ನಾವು’- ಸಂವಿಧಾನದಲ್ಲಿ ಅಡಕವಾಗಿದ್ದು ಹೇಗೆ?

‘ಭಾರತದ ಪ್ರಜೆಗಳಾದ ನಾವು’ (We, the People of India) ಎಂಬ ಸಾಲನ್ನು 'ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕ'ದ ಸಂವಿಧಾನದಿಂದ ಎರವಲು ಪಡೆಯಲಾಗಿದೆ ಎಂದು ಸಂವಿಧಾನ ತಜ್ಞರು ಹೇಳುತ್ತಾರೆ. ನಮ್ಮ ಸಂವಿಧಾನ ರಚನಾಕಾರರು...

ವಚನಯಾನ | ಶರಣರ ದೃಷ್ಟಿಯಲ್ಲಿ ದೇವರು

ಸನಾತನ ಬ್ರಾಹ್ಮಣ ಧರ್ಮವು ದೇವರ ವಿಷಯದಲ್ಲಿ ಯಾವುದೇ ಸ್ಪಷ್ಟತೆ ಹೊಂದದೆ ಇರುವ ಜಗತ್ತಿನ ಏಕೈಕ ಧರ್ಮವಾಗಿದೆ. ಬ್ರಾಹ್ಮಣ ಧರ್ಮದ ಈ ದ್ವಂದ್ವವು ಉದ್ದೇಶಪೂರ್ವಕವಾಗಿಯೇ ರೂಪಿಸಲಾಗಿದೆ. ಜನಸಾಮಾನ್ಯರ ಆಚರಣೆಯಲ್ಲಿ ಬಹುದೇವತಾರಾಧನೆಯ ನಂಬಿಕೆಯನ್ನು ಒಂದಿನಿತು ಮುಕ್ಕಾಗದಂತೆ...

ದೇವರ ಬಗ್ಗೆ ಬಾಬಾ ಸಾಹೇಬರು ಬರೆದಿದ್ದೇನೆಂದು ಅಮಿತ್ ಶಾ ಓದಿದ್ದಾರಾ?

ದೇವ ವರ್ಗಕ್ಕೆ ಇದ್ಧ ವಿಚಿತ್ರಕಾರಿ ಅನುಕೂಲಗಳನ್ನು, ಆರ್ಯರಲ್ಲಿದ್ದ ಅರಾಜಕತೆಯನ್ನು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರು ವಿಸ್ತೃತವಾಗಿ ದಾಖಲಿಸಿದ್ದಾರೆ. ಈ ದೇಶದ ಗೃಹಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನಿಂತು ಮಾತನಾಡುತ್ತಾ, ಕಾಂಗ್ರೆಸ್ ಪಕ್ಷವನ್ನು ಟೀಕಿಸುವ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ದೇವರು