ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ ಪದದ ಬಗ್ಗೆ ಈ ಕೆಳಗಿನ ಮಾದರಿಯಲ್ಲಿ ವಿವರಿಸಲಾಗುವುದು. ಈದಿನ ಓದುಗರಿಗಾಗಿ ಅಲ್ಲಮನ ಅರಿವು…
ಒಡಲುಒಡಲೊಳಗಿದ್ದುಒಡಲಿಂಗಾಧಾರವಾಗಿಒಡಲ ಸೋಂಕದೆ ಒಡಲಬೆಳಗುವ ಪರಿಯ ನೋಡಾ!ಬೆಳಗಿಂಗೆ ಬೆಳಗಾಗಿಬೆಳಗುವ...
"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮುದನೂರು ಎಂಬ ಗ್ರಾಮದಲ್ಲಿ ಜನಿಸಿದರು" ಎಂದು ರಾಘವೇಂದ್ರ ಕೊಪ್ಪಳ ಹೇಳಿದರು.
ಗದಗ ಬೆಟಗೇರಿಯ ಟರ್ನಲ್ ಪೇಟೆಯ...
ಶರಣರು ಚಲನೆಯ ತತ್ವವನ್ನು ಪ್ರತಿಪಾದಿಸಿದ್ದು, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂದು ದೃಢವಾಗಿ ನಂಬಿದ್ದರು. ಕಲ್ಯಾಣದಲ್ಲಿ ಅತೀ ಹೆಚ್ಚು ಕುಶಲಕರ್ಮಿಗಳು ಸಿಗುತ್ತಾರೆ. ಕುಶಲಕರ್ಮಿಗಳೆಲ್ಲ ಬಸವಣ್ಣನವರಿಗೆ ಘನತೆ ತಂದುಕೊಟ್ಟರು ಎಂದು ಚಿಂತಕ ರೆಹಮತ್ ತರೀಕೆರೆ ಹೇಳಿದರು.
ಆದ್ಯ ವಚನಕಾರ...
ಶರಣರನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿ ನೋಡಬಾರದು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ್ ಸನದಿ ಹೇಳಿದರು.
ಏ.2ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ...