ತೀರ್ಥಹಳ್ಳಿ | ದೇವಸ್ಥಾನದ ಹುಂಡಿ ಕಳ್ಳತನ : ಆರೋಪಿ ಬಂಧನ

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಹುಂಡಿಯಲ್ಲಿನ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಚಾಣಾಕ್ಷತನದ ಈ ತ್ವರಿತ ಕಾರ್ಯವೈಖರಿಗೆ ಧಾರ್ಮಿಕ ದತ್ತಿ ಮತ್ತು ಧರ್ಮದಾಯ ಇಲಾಖೆಯ...

ಧರ್ಮಸ್ಥಳ ಪ್ರಕರಣ | ಹೆಣ ಹೂಳಲು ಗ್ರಾಮ ಪಂಚಾಯ್ತಿಯವರು ಹೇಳಿಲ್ಲ, ದೇವಸ್ಥಾನದ ಮಾಹಿತಿ ಕೇಂದ್ರದಿಂದಲೇ ಸೂಚನೆ: ಸಾಕ್ಷಿ ದೂರುದಾರ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಮೃತದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂದು ಸಾಕ್ಷಿ ದೂರುದಾರನೊಬ್ಬ ತನ್ನ ಹೇಳಿಕೆಯನ್ನು ವಕೀಲರ ಮೂಲಕ 2025ರ ಜೂನ್ 22ರಂದು ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದ. ಆ ಬಳಿಕ ಧರ್ಮಸ್ಥಳ ಪೊಲೀಸ್...

ಆಂಧ್ರಪ್ರದೇಶ | ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಜಿರಳೆ ಪತ್ತೆ

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ದೇವಾಲಯದ ಲಡ್ಡು ಪ್ರಸಾದದಲ್ಲಿ ಜಿರಳೆ ಸಿಕ್ಕಿದೆ ಎಂದು ಭಾನುವಾರ ಭಕ್ತರೊಬ್ಬರು ಹೇಳಿಕೊಂಡಿದ್ದಾರೆ. ಸರಶ್ಚಂದ್ರ ಕೆ ಎಂಬವರು ಲಡ್ಡು ಮಧ್ಯದಲ್ಲಿ ಸತ್ತ ಜಿರಳೆ ಇರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಸರಶ್ಚಂದ್ರ ತಕ್ಷಣ...

ರಾಯಚೂರು | ದೇವಸ್ಥಾನ ಉದ್ಘಾಟನೆ ವೇಳೆ ಮುರಿದು ಬಿದ್ದ ಗರುಡ ಸ್ಥಂಭ ; ತಪ್ಪಿದ ಅನಾಹುತ

ದೇವಸ್ಥಾನ ಉದ್ಘಾಟನೆ ಸಮಾರಂಭದಲ್ಲಿ ಗರುಡ ಸ್ಥಂಭ ಸ್ಥಾಪನೆ ವೇಳೆ ಮುರಿದ ಬಿದ್ದ ಘಟನೆ ರಾಯಚೂರು ತಾಲ್ಲೂಕು ಬಿಜನಗೇರಾ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಆಂಜನೇಯ ದೇವಸ್ಥಾನದ ದೇವರ ಮೂರ್ತಿ ಪ್ರತಿಷ್ಠಾಪನೆ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಮುಂದೆ ಗರುಡ ಸ್ಥಂಭ...

ಹಾಸನ l ದೇವಸ್ಥಾನದಲ್ಲಿ ಅರ್ಚಕ ಅತ್ಮಹತ್ಯೆ 

ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವಾಲಯದ ಅರ್ಚಕರೊಬ್ಬರು ದೇವಾಲಯದಲ್ಲೇ, ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗಂಗೂರು ಗ್ರಾಮದ ನಡೆದಿದೆ. ಮೃತ ವ್ಯಕ್ತಿ ರಂಗಸ್ವಾಮಿ (65) ಅರ್ಚಕ. ಮುಜರಾಯಿ ಇಲಾಖೆಗೆ ಸೇರಿದ ಈ ದೇವಾಲಯದಲ್ಲಿ...

ಜನಪ್ರಿಯ

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಬಾಕಿ ಇರುವ ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರಿ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರಿ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Tag: ದೇವಸ್ಥಾನ

Download Eedina App Android / iOS

X