ದಲಿತ ಯುವತಿ ದೇವಸ್ಥಾನದಲ್ಲಿ ಮದುವೆಯಾಗಲು ಬಂದಿದ್ದಾಗ, ಅವರ ವಿವಾಹಕ್ಕೆ ದೇವಾಲಯದ ಅರ್ಚಕ ಮತ್ತು ಸಹಚರರು ಅಡ್ಡಿಪಡಿಸಿರುವ ಘಟನೆ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ದೇವಾಲಯದಲ್ಲಿ ಜಾತಿ ತಾರತಮ್ಯ ಎಸಗಿದ ಆರೋಪದ ಮೇಲೆ...
ದೇವರ ಚಿನ್ನದ ಕಿರೀಟ ಸೇರಿ ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿದೆ.
ಕಿಡಿಗೇಡಿಗಳು ಇಂದು (ಮಾ.20) ಬೆಳಗಿನ ಜಾವ...
ಸಾಗರ ಟೌನ್‌ನ ನಗರೇಶ್ವರ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಬಂಗಾರದ ಮಾಂಗಲ್ಯ ಸರ ಕದ್ದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ್ (39) ಬಂಧಿತ ಆರೋಪಿ.
ಫೆ.08 ರಂದು ಬೆಳಗ್ಗೆ ದೇವಸ್ಥಾನದಲ್ಲಿ ದೇವಿಯ ಕೊರಳಲ್ಲಿದ್ದ ಅಂದಾಜು 30...
ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಸಾಹಿತಿ, ಚಿಂತಕ ಪ್ರೊ. ಕೆ.ಎಸ್.ಭಗವಾನ್ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಹಿಷ ದಸರಾದಲ್ಲಿ ಮಾತನಾಡಿದ ಅವರು, ಜ್ಞಾನದ ಹಸಿವು ಇಲ್ಲದ ಕಾರಣ ಹಲವರು ಗುಲಾಮರಾಗಿದ್ದಾರೆ. ಹಿಂದೂ ಧರ್ಮ ಅಂದ್ರೆ...
ಗಂಗೊಳ್ಳಿ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದಲ್ಲಿ ವಿಗ್ರಹಕ್ಕೆ ಅಲಂಕರಿಸಿದ್ದ ಚಿನ್ನದ ಆಭರಣಗಳನ್ನು ಅರ್ಚಕರೊಬ್ಬರು ಕದ್ದಿದ್ದಾರೆಂದು ಆರೋಪಿಸಿದ್ದು, ಅರ್ಚಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಉಡುಪಿ ಜಿಲ್ಲೆಯ ಕುಂದಾಪುರದ ಗುಡ್ಡಾಡಿ ಗ್ರಾಮದ 65 ವರ್ಷದ ಮಡಿ ಶಂಕರ್ ಎಂಬವರು...