ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ಶಿರಸಿ ಮಾರ್ಗವಾಗಿ ದೇವಿಮನೆ ಘಟ್ಟದ ಮೂಲಕ...

ಉತ್ತರ ಕನ್ನಡ | ಮಳೆಯ ಅಬ್ಬರ: ದೇವಿಮನೆ ಘಟ್ಟದಲ್ಲಿ ಭೂಕುಸಿತ, ಹಾರವಾಡದಲ್ಲಿ ಕಡಲ ಕೊರೆತ ತೀವ್ರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದ್ದು, ನಿರಂತರ ಮಳೆಯ ಪರಿಣಾಮ ಜಿಲ್ಲೆಯ ಹಲವು ಭಾಗಗಳಲ್ಲಿ ಭೂಕುಸಿತ, ಮರ ಉರುಳುವಿಕೆ ಹಾಗೂ ಕಡಲ ಕೊರೆತದ ಘಟನೆಗಳು ವರದಿಯಾಗಿವೆ. ದೇವಿಮನೆ ಘಟ್ಟದಲ್ಲಿ...

ಶಿರಸಿ | ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಮುಕ್ತ ಅವಕಾಶ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹಿತದೃಷ್ಟಿಯಿಂದ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766 ಇ ನಲ್ಲಿ ನಿಷೇಧಿಸಲಾಗಿದ್ದ ಬಸ್ ಸಂಚಾರವನ್ನು ಪುನರ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ದೇವಿಮನೆ ಘಟ್ಟಾ