ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಆಯ್ಕೆಯಾಗಿದ್ದು ನಾಳೆ (ಡಿಸೆಂಬರ್ 5) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ಇನ್ನು ಇಂದು ಮುಂಬೈನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕರಾಗಿಯೂ ದೇವೇಂದ್ರ ಫಡ್ನವೀಸ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ....
ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ, ತಾವು ಆ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಿರುವ...
ಶರದ್ ಪವಾರ್ ಅವರು 2019 ರಲ್ಲಿ ಬಿಜೆಪಿ – ಎನ್‌ಸಿಪಿ ಸರ್ಕಾರ ರಚಿಸಲು ಮೊದಲು ಒಪ್ಪಿಗೆ ನೀಡಿ 3-4 ದಿನಗಳ ನಂತರ ಹಿಂದೆ ಸರಿಯುವ ಮೂಲಕ ಇಬ್ಬಗೆ ನೀತಿ ಅನುಸರಿಸಿದ್ದರು. ಹೀಗಾಗಿ ಅಜಿತ್...