ಆಕಸ್ಮಿಕವಾಗಿ ಪ್ರಧಾನಿಯಾದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಅವರಿಗೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ? ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ...
ಒಂದು ಕಾಲದಲ್ಲಿ ಹೋರಾಟಗಳ ಮುಂಚೂಣಿಯಲ್ಲಿದ್ದ ದೇವೇಗೌಡರು ಕಾಲಾನಂತರ ಹೋರಾಟಗಳನ್ನು ಹತ್ತಿಕ್ಕಿದ್ದರು. ಅಂತಹ ಹಾಸನದಲ್ಲಿ ಇಂದು ದೇವೇಗೌಡರ ಕುಟುಂಬದ ಪಾಳೆಗಾರಿಕೆ, ಲೈಂಗಿಕ ದೌರ್ಜನ್ಯ, ದೌರ್ಜನ್ಯಗಳಲ್ಲಿ ಹೆಣ್ಣನ್ನೇ ಅಪರಾಧಿಯನ್ನಾಗಿ ನೋಡುವ ಪುರುಷ ಪ್ರಧಾನ ವ್ಯವಸ್ಥೆಗೆ ಸವಾಲೊಡ್ಡುವ...