ಚನ್ನಪಟ್ಟಣ ಉಪಚುನಾವಣೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ಭಾಷಣದ ಮಧ್ಯೆ ಕರಿಯ ಕುಮಾರಸ್ವಾಮಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ರಾಜ್ಯದೆಲ್ಲೆಡೆ ವ್ಯಾಪಕ ಖಂಡನೆ...
ಆಕಸ್ಮಿಕವಾಗಿ ಪ್ರಧಾನಿಯಾದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಅವರಿಗೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ? ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ...
ದೇವೇಗೌಡರದು ಪಕ್ಷ, ಜಾತಿ, ಪಂಥಗಳನ್ನು ಮೀರಿದ ಮುತ್ಸದ್ದಿತನ. ಎದುರಾಳಿಗಳು ಆತ್ಮಾವಲೋಕನ ಮಾಡಿಕೊಳ್ಳುವಂತಹ ಮಾತು – ನಡವಳಿಕೆ ಅವರಿಂದ ಬರಬೇಕಿತ್ತು. ಅದರಿಂದ ರಾಜ್ಯಕ್ಕೂ ಒಳ್ಳೆಯದಾಗುತ್ತಿತ್ತು. ಆದರೆ, ಅವರು ತಮ್ಮ ಕುಟುಂಬದ ಕುಡಿಗಳಿಗೆ ಅಧಿಕಾರ ಪಡೆದುಕೊಳ್ಳಲು...
ಮೂರು ತಲೆಮಾರುಗಳನ್ನು ಪೊರೆದ, ಪೋಷಿಸಿದ ಗೌಡರ ಕುಟುಂಬದ ವಿಶ್ವಾಸಾರ್ಹ ಕಣ್ಣೀರಿಗೆ ಇಷ್ಟೆಲ್ಲ ಶಕ್ತಿ ಇದೆಯೇ? ಆ ಕಣ್ಣೀರಿಗೆ ಇಷ್ಟೆಲ್ಲ ಆಸ್ತಿ ಗಳಿಸುವ ತಾಕತ್ತಿದೆಯೇ? ಇದು ನಿಖಿಲ್ ಕುಮಾರಸ್ವಾಮಿಯವರ ದುರದೃಷ್ಟವೇ ಅಥವಾ ಇವರನ್ನು ಪಡೆದ...
ಮೈಸೂರಿನ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ 2011 ಮಾರ್ಚ್ 3ರಂದು ಅಂದಿನ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ದಾಖಲೆಗಳನ್ನು ಸಲ್ಲಿಕೆ ಮಾಡಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು...