ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರಿಕೊಂಡಿದೆ. ಜೆಡಿಎಸ್-ಬಿಜೆಪಿ ಮೈತ್ರಿಯೊಂದಿಗೆ ಮುಂದಿನ ಚುನಾವಣೆಯನ್ನು ಎದುರಿಸಲು ಸಜ್ಜಾಗಿವೆ. ಆದರೆ, ಹಳೇ ಮೈಸೂರು ಭಾಗದಲ್ಲಿ ಈ ಮೈತ್ರಿ ಕಗ್ಗಂಟಾಗಿ ಪರಿಣಮಿಸಿದೆ. ಈ...
ಕರ್ನಾಟಕದ ವಿಶಿಷ್ಟ ಪ್ರಾದೇಶಿಕ ಪಕ್ಷವಾಗಬಹುದಿದ್ದ ಜೆಡಿಎಸ್ ತನ್ನ ಗೋರಿಯನ್ನು ತಾನೇ ತೋಡಿಕೊಂಡಿದೆ. ಪಕ್ಷದ ವರಿಷ್ಠ ದೇವೇಗೌಡರ ರಾಜಕೀಯ ಮುತ್ಸದ್ದಿತನವನ್ನು ಪಕ್ಷದ ಮೂರನೇ ತಲೆಮಾರು ಆದ ಪ್ರಜ್ವಲ್ ಅಥವಾ ನಿಖಿಲ್ ಅವರಲ್ಲಿ ಕಾಣಲಾಗದೆ ನರಳುತ್ತಿದೆ....
ಮುಸ್ಲಿಂ ದ್ವೇಷವನ್ನೇ ಮುಕ್ತ ಅಜೆಂಡಾವಾಗಿ ಇಟ್ಟುಕೊಂಡಿರುವ ಬಿಜೆಪಿಗೆ ರಾಮಕೃಷ್ಣ ಹೆಗಡೆ, ಎಸ್.ಬಂಗಾರಪ್ಪ ನಂತರದಲ್ಲಿ ರಾಜ್ಯ ರಾಜಕಾರಣದಲ್ಲಿ ಬಲ ತಂದುಕೊಟ್ಟವರು ಕುಮಾರಸ್ವಾಮಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ನೆಲಕಚ್ಚಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹತಾಷರಾಗಿದ್ದಾರೋ...
ಹಿರಿಯ ರಾಜಕಾರಣಿ ಎಸ್.ಎಂ ಕೃಷ್ಣರ ಕೊನೆ ದಿನಗಳಲ್ಲಿ ದಾಳಿಗೆ ಬೆದರಿ ಬಿಜೆಪಿಗೆ ಹೋಗಿದ್ದನ್ನು ಹಾಗೂ ಅವರ ಕುಟುಂಬದಲ್ಲಾದ ಸಾವು-ನೋವುಗಳನ್ನು ಬಹಳ ಹತ್ತಿರದಿಂದ ಕಂಡ ದೇವೇಗೌಡರು, ಅದು ತಮ್ಮ ಕುಟುಂಬದಲ್ಲಾಗಬಾರದು ಎಂಬ ಏಕೈಕ...