ಆತ್ಮಸಾಕ್ಷಿ ಜೀವಂತ ಇದ್ದಿದ್ದರೆ ಇವರು ದಲಿತರಿಗೆ ಹೇಲು ತಿನ್ನಿಸುತ್ತಿರಲಿಲ್ಲ, ಅವರ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಬರ್ಬರ ಹತ್ಯೆ ನಡೆಸುತ್ತಿರಲಿಲ್ಲ. ಜೀವಂತ ಸುಡುತ್ತಿರಲಿಲ್ಲ. ಕುದುರೆ ಏರಿದರೆ, ಮೀಸೆ ತಿರುವಿದರೆ, ಉತ್ತಮ ಉಡುಪು ತೊಟ್ಟರೆ,...
ಸಂಘರ್ಷದಲ್ಲಿ ಗೆಲುವಿನ ಆಚೆಗೂ ಗಡಿ ಭಾಗದಲ್ಲಿ ನಿರಂತರ ಸಂಕಷ್ಟ, ಆತಂಕದಲ್ಲಿ ಬದುಕುತ್ತಿರುವ ಜನರ ಅಳಲು, ಮನವಿಯನ್ನು ಸರ್ಕಾರಗಳು ಆಲಿಸಬೇಕು. ಅವರಿಗೆ ನೆಮ್ಮದಿಯ ಬದುಕನ್ನು ಒದಗಿಸಬೇಕು. ರಕ್ಷಣೆ ನೀಡಬೇಕು. ಮುಖ್ಯವಾಗಿ ಕಾಶ್ಮೀರಿಗಳೊಂದಿಗೆ ಸರ್ಕಾರಗಳು ಸಂಪರ್ಕ...
ಭದ್ರತಾ ವೈಫಲ್ಯದಿಂದಲೇ ಪಹಲ್ಗಾಮ್ ದಾಳಿ ನಡೆದಿದೆ ಎಂದು ಖುದ್ದು ಬಿಜೆಪಿ ನಾಯಕರೇ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದ್ದೂ ಇದೆ. ಆದರೆ, ನೈತಿಕ ಹೊಣೆ ಹೊತ್ತು ಗೃಹ ಸಚಿವರಾದ ಅಮಿತ್ ಶಾ ರಾಜೀನಾಮೆ ಕೊಟ್ಟಿಲ್ಲ, ಕೊಡಬೇಕೆಂದು...
ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಆಡಳಿತ ವ್ಯವಸ್ಥೆಯ ಗುಪ್ತಚರ ಮತ್ತು ಭದ್ರತಾ ವೈಫಲ್ಯ ಎಂದು ಆರೋಪಿಸಿ, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಭೋಜ್‌ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ದೇಶದ್ರೋಹ...
ಬೆಂಕಿ ಉಗುಳುವ ದ್ವೇಷ ಭಾಷಣಗಳಿಂದಲೇ ಸುದ್ದಿಯಾಗಿರುವ ಬಿಜೆಪಿ ಬೆಂಬಲಿಗ ಯತಿ ನರಸಿಂಹಾನಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಝುಬೈರ್ ವಿರುದ್ಧ ದೇಶದ್ರೋಹಕ್ಕೆ ಸಮಾನವಾದ ಪ್ರಕರಣಗಳನ್ನು...