ಗಂಡು ಮೇಲೆಂಬ ಈ ರೋಗಗ್ರಸ್ತ ಸಮಾಜದಲ್ಲಿ ಹೆಣ್ಣನ್ನು ಭೋಗದ ವಸ್ತುವಾಗಿ, ಸಂತೋಷದ ಸರಕಿನಂತೆ ನೋಡಲಾಗುತ್ತಿದೆ. ದೇಶದಲ್ಲಿ ಕಾಮ ಪಿಪಾಸುಗಳು ತಮ್ಮ ತೆವಲು ತೀರಿಸಿಕೊಳ್ಳಲು ಮಹಿಳೆಯರ ಮೇಲೆ ಮಾತ್ರವಲ್ಲದೇ, ಪುಟ್ಟ ಕಂದಮ್ಮಗಳು, ಬಾಲಕಿಯರ ಮೇಲೂ...
ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ. ನಿರುದ್ಯೋಗ ಸಮಸ್ಯೆಯನ್ನು ತೊಡೆದು ಹಾಕುತ್ತೇನೆಂದು 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಬ್ಬರದ ಭಾಷಣ ಮಾಡಿದ್ದರು. ಈ ಭಾಷಣ ಮಾಡಿ 10 ವರ್ಷಗಳು ಕಳೆದಿವೆ. ಮೂರನೇ...
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕಳೆದ ವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 163ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳ...
ಇಸ್ರೇಲ್-ಹಮಾಸ್ ನಡುವೆ ಯುದ್ಧ ಆರಂಭವಾಗಿ 9 ತಿಂಗಳುಗಳಾಗಿವೆ. ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಿರಂತರವಾಗಿ ದಾಳಿ ನಡೆಸುತ್ತಲೇ ಇದೆ. ಈವರೆಗೆ ಗಾಜಾದ 5% ಜನರು ಅಂದರೆ, 37,396 ಮಂದಿ ಇಸ್ರೇಲ್ ದಾಳಿಗೆ...
ಕಳೆದೊಂದು ವರ್ಷದಿಂದ ಜನಾಂಗೀಯ ಹಿಂಸಾಚಾರದಿಂದ ಮಣಿಪುರ ನಲುಗಿದೆ. 2023ರ ಮೇ 3ರಂದು ಮಣಿಪುರ ರಾಜ್ಯದಲ್ಲಿ ಆರಂಭವಾದ ಜನಾಂಗೀಯ ದಳ್ಳುರಿಗೆ ಭೌಗೋಳಿಕವಾಗಿ ಮತ್ತು ಮಾನಸಿಕವಾಗಿ ಇಡೀ ರಾಜ್ಯವೇ ತತ್ತರಿಸಿದೆ. ಒಂದು ಕಡೆ ಹಿಂಸಾಚಾರದಿಂದ ನೆಲೆ...