ಉತ್ತರಪ್ರದೇಶ | ಹೋಳಿ ಆಚರಣೆ ವೇಳೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ; ನಾಲ್ವರ ಬಂಧನ

ಮಾರ್ಚ್‌ 25ರಂದು ಹೋಳಿ ಹಬ್ಬ ನಡೆಯುತ್ತಿದ್ದು, ಎಲ್ಲೆಡೆ ಜನರು ಬಣ್ಣ ಎರಚಿ ಸಂಭ್ರಮಿಸುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಹೋಳಿ ಸಂಭ್ರಮಾಚರಣೆ ವೇಳೆ ಗುಂಪೊಂದು ಮುಸ್ಲಿಂ ಯುವಕ ಮತ್ತು ಇಬ್ಬರು ಮುಸ್ಲಿಂ ಮಹಿಳೆಯರಿಗೆ...

ಚುನಾವಣಾ ಬಾಂಡ್ | ಲಾಭ ಮೀರಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿವೆ ಕಂಪನಿಗಳು: ಯಾವ ಪಕ್ಷ ಎಷ್ಟು ಪಡೆದಿದೆ?

ಸದ್ಯ ಇಡೀ ದೇಶದಲ್ಲಿ ಚುನಾವಣಾ ಬಾಂಡ್‌ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜನಸಾಮಾನ್ಯರಿಗೆ ಈ ಚುನಾವಣಾ ಬಾಂಡ್ ಎಂದರೆ ಏನು? ಎಂಬ ಬಗ್ಗೆ ಸರಿಯಾದ ಮಾಹಿತಿ ಕೊರತೆ ಇದೆ. ಬಹುತೇಕರಿಗೆ ಈ ಬಾಂಡ್‌ಗಳ ಪೂರ್ವಾಪರ...

ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಮನೆ ಮೇಲೆ ಸಿಬಿಐ ದಾಳಿ

ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಸಂಸತ್‌ನಿಂದ ಉಚ್ಚಾಟಿತ ಸಂಸದೆ ಮಹುವಾ ಮೋಯಿತ್ರಾ ಅವರ ಕೋಲ್ಕತ್ತಾ ಮತ್ತು ಇತರ ನಗರಗಳಲ್ಲಿನ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಸಂಸತ್ತಿನಲ್ಲಿ ಪ್ರಶ್ನೆ ಕೇಳಲು...

ದೇಶದಲ್ಲಿ ಜಾತಿ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ವಿಷಾದ

"ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸಾವಿರಾರು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದರೂ, ಜಾತಿವ್ಯವಸ್ಥೆ ಮತ್ತಷ್ಟು ಗಟ್ಟಿಯಾಗುತ್ತಿರುವುದು ವಿಷಾದಕರ" ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಅವರು ಹೇಳಿದರು. ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ರಾಜ್ಯ ಸವಿತಾ...

ರಾಮ ಪ್ರಾಣ ಪ್ರತಿಷ್ಠಾಪನೆ | ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆ ಬಂದ್ ಮಾಡಿದ್ದ ಝೊಮ್ಯಾಟೊ

ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ನಡೆದ ದಿನ, ಝೊಮ್ಯಾಟೊ ಉತ್ತರ ಭಾರತದಲ್ಲಿ ಮಾಂಸಾಹಾರ ವಿತರಣೆಯನ್ನು ಸ್ಥಗಿತಗೊಳಿಸಿತ್ತು. ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಕೆಲವು ರಾಜ್ಯಗಳಲ್ಲಿ ಮಾಂಸದ ಅಂಗಡಿ ಹಾಗೂ ಮದ್ಯ ಮಾರಾಟ ಬಂದ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ದೇಶ