ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು....
ಮನೆಗೆ ತೆರಳಲು ಆಟೊ ಹತ್ತಿದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಿನ್ನದ ಸರ ದೋಚಿದ್ದ ಆಟೊ ಚಾಲಕ ಮತ್ತು ಆತನ ಪ್ರೇಯಸಿಯನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಹನಿಯೂರ ನಿವಾಸಿ ಆಟೊ ಚಾಲಕ ರಘು...
ಕಂದಾಯ ಸಚಿವ ಕೃಷ್ಣಬೈರೇಗೌಡ ಖಾಸಗಿ ವಾಹನದಲ್ಲಿ ಬಂದು, ದೊಡ್ಡಬಳ್ಳಾಪುರ ತಾಲೂಕು ಕಚೇರಿಯ, ಉಪವಿಭಾಗಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಿಗ್ಗೆ 10.30 ಅಗಿದ್ದರೂ ಯಾರೊಬ್ಬ ಅಧಿಕಾರಿಗಳೂ ಕಚೇರಿಗೆ ಬಾರದೆ ಇರುವ...
ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಸಚಿವ ದಿನೇಶ್...
ರೆಸ್ಟೋರೆಂಟ್‌ನ ಪರವಾನಗಿ ನವೀಕರಣಕ್ಕೆ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ನಿರಂಜನ್ ಎಂಜಿ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಅರಳು ಮಲ್ಲಿಗೆ ಗ್ರಾಮ ಪಂಚಾಯತಿ ಪಿಡಿಒ...