ದೋಣಿ ಪಲ್ಟಿಯಾಗಿ ಕನಿಷ್ಠ 11ಕ್ಕೂ ಹೆಚ್ಚು ಅಪ್ರಾಪ್ತರು ಗಂಗಾ ನದಿಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ರಾಗೋಪುರ ದಿಯಾರಾ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಸಮೀಪದ ಹಳ್ಳಿಯೊಂದರಲ್ಲಿ ಏರ್ಪಡಿಸಲಾಗಿದ್ದ ಔಟಣಕೂಟಕ್ಕೆ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 'ಮಹಾಸತಿ' ಗಿಲ್ನೆಟ್ ದೋಣಿಯೊಂದು ಸಮುದ್ರದಲ್ಲಿ ಭಾರೀ ಅಲೆಗಳಿಗೆ ಸಿಲುಕಿ ಮುಳುಗಿದ ಪರಿಣಾಮ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ.
ಘಟನೆ ಬುಧವಾರ...