ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಚಲನಚಿತ್ರ ತೀರ್ಪುಗಾರರ ಮಂಡಳಿಯಲ್ಲಿ (ಜೂರಿ) ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಕರೆ ನೀಡಿದ್ದಾರೆ. ಗುಜರಾತಿನ ಕೆವಡಿಯಾದಲ್ಲಿ...

ಲಡಾಖ್‌ನಲ್ಲಿ ಜಮ್ಮು-ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆ: ರಾಷ್ಟ್ರಪತಿ ಮುರ್ಮು ಅಸ್ತು

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಜಂಟಿ ಉಚ್ಚ ನ್ಯಾಯಾಲಯದ (ಹೈಕೋರ್ಟ್) ನಿಯಮಿತ ಪೀಠವನ್ನು ಸ್ಥಾಪಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಈ ಮೂಲಕ ಲಡಾಖ್‌ನ...

ಜುಲೈ 20ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

2026ರ ಸಾಲಿನ ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಂದು ಆರಂಭವಾಗಲಿದ್ದು, ಆಗಸ್ಟ್ 13 ರವರೆಗೆ ನಡೆಯಲಿದೆ. ಅಧಿವೇಶನ ಕರೆಯುವ ಕುರಿತು ಕೇಂದ್ರ ಸರ್ಕಾರ ಮಾಡಿದ್ದ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ರಾಜ್ಯಸಭೆಗೆ ಮರುನಾಮಕರಣ ವಂಚಿತ ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಬಿಜೆಪಿಯಿಂದ ರಾಜ್ಯಸಭೆಗೆ ಮರುನಾಮಕರಣಗೊಳ್ಳಲು ವಿಫಲರಾದ ಬೆನ್ನಲ್ಲೇ, ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ...

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೀವನಗಾಥೆ: ಸಾಕ್ಷ್ಯಚಿತ್ರ ನಿರ್ಮಿಸಲಿದ್ದಾರೆ ನಟ ಆಮೀರ್ ಖಾನ್

ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಪ್ರತಿಮ ಜೀವನ ಪಯಣವನ್ನು ತೆರೆಯ ಮೇಲೆ ತರಲು ಬಾಲಿವುಡ್‌ ಖ್ಯಾತ ನಟ ಮತ್ತು ನಿರ್ಮಾಪಕ ಆಮೀರ್ ಖಾನ್ ಸಜ್ಜಾಗಿದ್ದಾರೆ. 'ಆಮೀರ್ ಖಾನ್ ಪ್ರೊಡಕ್ಷನ್ಸ್' ಬ್ಯಾನರ್...

ಜನಪ್ರಿಯ

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭಿರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

Tag: ದ್ರೌಪದಿ ಮುರ್ಮು