ವಕ್ಫ್​ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಸಂಸತ್​ನ ಎರಡೂ ಸದನಗಳಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಗೀಕಾರಗೊಂಡಿದ್ದ ವಿವಾದಿತ ವಕ್ಫ್​ (ತಿದ್ದುಪಡಿ) ಮಸೂದೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ತಡರಾತ್ರಿ ಅಂಗೀಕರಿಸಿದ್ದಾರೆ. ವಕ್ಫ್​ (ತಿದ್ದುಪಡಿ) ಕಾಯ್ದೆಯು ಏಪ್ರಿಲ್ 5, 2025ರಂದು...

ರಾಷ್ಟ್ರಪತಿ ಆಡಳಿತ: ಇನ್ನು ಮುಂದಾದರೂ ಮಣಿಪುರಕ್ಕೆ ಒಳ್ಳೆಯದಾಗುತ್ತಾ?

ಮಣಿಪುರ ತಿಂಗಳುಗಟ್ಟಲೆ ಹೊತ್ತಿ ಉರಿದರೂ ಪ್ರಧಾನಿ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ವಿದೇಶಗಳಿಗೆ, ಚುನಾವಣಾ ಪ್ರಚಾರಗಳಿಗೆ ಹತ್ತಾರು ಬಾರಿ ಭೇಟಿ ನೀಡುವವರು ಒಮ್ಮೆಯಾದರೂ ಗಲಭೆಪೀಡಿತ ರಾಜ್ಯಕ್ಕೆ ಭೇಟಿ ನೀಡಿ ನೋವು ಆಲಿಸಲಿಲ್ಲ. ಈ...

ಮೊದಲ ಬಾರಿಗೆ ರಾಷ್ಟ್ರಪತಿ ಭವನದಲ್ಲಿ ಮದುವೆ: ಸಮಾರಂಭಕ್ಕೆ ದ್ರೌಪದಿ ಮುರ್ಮು ಅನುಮತಿ

ರಾಷ್ಟ್ರಪತಿ ಭವನ ಇದೇ ಮೊದಲ ಬಾರಿ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ. ರಾಷ್ಟ್ರಪತಿ ಭವನದ ಪಿಎಸ್‌ಓ ಅಧಿಕಾರಿಯಾಗಿರುವ ಸಿಆರ್‌ಪಿಎಫ್ ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ತಾವು ನಿರ್ವಹಿಸುವ ಕಚೇರಿಯ ಸಭಾಂಗಣದಲ್ಲಿ ವಿವಾಹವಾಗುತ್ತಿದ್ದಾರೆ. ಇಲ್ಲಿನ ಮದರ್ ಥೆರೆಸಾ...

ಭಾಷಣದಲ್ಲಿ ಮಣಿಪುರ ವಿಚಾರ ಪ್ರಸ್ತಾಪಿಸದ ರಾಷ್ಟ್ರಪತಿ: ಕಾಂಗ್ರೆಸ್ ಖಂಡನೆ

ಜೂನ್ 27ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಮಣಿಪುರ ಹಿಂಸಾಚಾರದ ವಿಚಾರವನ್ನು ಪ್ರಸ್ತಾಪ ಮಾಡದಿರುವುದನ್ನು ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ)...

18ನೇ ಲೋಕಸಭೆ | ಮೊದಲ ಅಧಿವೇಶನ ಇಂದಿನಿಂದ; ಜೂ.26ರಂದು ಸ್ಪೀಕರ್ ಚುನಾವಣೆ

18ನೇ ಲೋಕಸಭೆ ಯ ಮೊದಲ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ದ್ರೌಪದಿ ಮುರ್ಮು

Download Eedina App Android / iOS

X