ಉತ್ತರ ಕನ್ನಡ | ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ನಾಲ್ವರು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬಿಸಗೋಡ ರಸ್ತೆ ಮಾರ್ಗದಲ್ಲಿರುವ ಸ್ಮಶಾನದ ಪಕ್ಕದಲ್ಲಿ ಅನಧಿಕೃತವಾಗಿ ದ್ವಿಚಕ್ರ ವಾಹನದಲ್ಲಿ ಬೆಲೆಬಾಳುವ ಶ್ರೀಗಂಧದ ತುಂಡುಗಳನ್ನು ಕದ್ದು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆಪ್ಟೆಂಬರ್...

ಚಿಂತಾಮಣಿ | ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ: ಗ್ರಾ.ಪಂ. ಮಾಜಿ ಅಧ್ಯಕ್ಷ ಸಾವು

ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿಯಾಗಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು...

ದಾವಣಗೆರೆ | ನಗರದಲ್ಲಿ ಪೊಲೀಸ್ ಇಲಾಖೆಯ ಸಂಚಾರ ಮತ್ತು ಹೆಲ್ಮೆಟ್ ಜಾಗೃತಿ ಅಭಿಯಾನ.

ದಾವಣಗೆರೆ ನಗರದ್ಯಾಂತ ಸಂಚಾರ ಪೊಲೀಸ್ ಇಲಾಖೆಯು ದ್ವಿಚಕ್ರ ವಾಹನ ಸವಾರರಿಗೆ ಸಂಪೂರ್ಣ ಸುರಕ್ಷತೆಯ ಹೆಲ್ಮೆಟ್ ಧರಿಸುವಂತೆ ಜಾಗೃತಿ ನೀಡುವ ಅಭಿಯಾನವನ್ನು ಕಳೆದ ಮೂರು ದಿನಗಳಿಂದ ಕೈಗೊಂಡಿದ್ದು, ಮಂಗಳವಾರದವರೆಗೆ ನಡೆಯಲಿದೆ. ಬೆಳಗಿನಿಂದಲೂ ನಗರದಲ್ಲಿ ಸಂಚಾರ ಪೊಲೀಸ್...

ಕಡಬ | ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಬೃಹತ್ ಮರ: ಸವಾರ ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ರಸ್ತೆಯ ಪಕ್ಕದಲ್ಲಿದ್ದ ಬೃಹತ್ ದೂಪದ ಮರ ಬಿದ್ದು ದ್ವಿಚಕ್ರ ಸವಾರ ಸ್ಧಳದಲ್ಲೇ ಮೃತಪಟ್ಟ ಘಟನೆ ನ. 2 ರಂದು ಶನಿವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ...

ಚಿಂತಾಮಣಿ | ದ್ವಿಚಕ್ರ ವಾಹನಕ್ಕೆ ಬೊಲೇರೊ ಡಿಕ್ಕಿ: ಮಹಿಳೆ ಸಾವು

ಬೊಲೇರೊ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ದ್ವಿಚಕ್ರ ವಾಹನ