ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 1ರ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.
ತುಮಕೂರು ಜಿಲ್ಲಾ ಪಂಚಾಯತಿ...
ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಜಿಲ್ಲೆಯ ತುಮಕೂರು ಹಾಗೂ ಮಧುಗಿರಿ ಈ ಎರಡು ವಿಭಾಗಗಳಲ್ಲೂ 25768 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ...
ಇಂದಿನಿಂದ ರಾಜ್ಯದಲ್ಲಿ ಮೊದಲ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆಯ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ರಾಯಚೂರಿನ ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸಿಹಿ ಹಂಚಿ ಪರೀಕ್ಷೆಗೆ ಸ್ವಾಗತಿಸಲಾಗಿದೆ.
ಕಾಲೇಜಿನ ಆಡಳಿತ ಮಂಡಳಿ...
ಮೊದಲ ಹಂತದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ (ಮಾ.1) ಮಾರ್ಚ್ 20 ರವರೆಗೆ ನಡೆಯಲಿವೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ದ್ವಿತೀಯ ಪಿಯುಸಿ ಮೊದಲ ಹಂತದ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ...
ರಾಜ್ಯಾದ್ಯಂತ ಶನಿವಾರದಿಂದ (ಮಾರ್ಚ್ 1) ದ್ವಿತೀಯ ಪಿಯುಸಿ ಪರೀಕ್ಷೆಗಳು ಅರಂಭವಾಗಲಿವೆ. ಪರೀಕ್ಷೆಗಳು ಮಾರ್ಚ್ 20ರಂದು ಅಂತ್ಯಗೊಳ್ಳಲಿವೆ. ಈ ಬಾರಿ ಒಟ್ಟು 7,13,812 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...