ಹೊಸಗಾಲಕ್ಕೆ ತಕ್ಕಂತೆ ಗಾಂಧಿ, ನೆಹರೂ, ಇಂದಿರಾ ಹೇಳಿದ್ದನ್ನು ಕಿಲುಬು ಹಿಡಿದ ಕಾಂಗ್ರೆಸ್ಸಿಗರೇ ಬಿಟ್ಟಿದ್ದಾರೆ. ಬದಲಾಗುತ್ತಿದ್ದಾರೆ. ಬದಲಾಗದ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಬ್ರಾಹ್ಮಣ್ಯ, ವರ್ಣವ್ಯವಸ್ಥೆಯತ್ತ ಮರುಳುತ್ತಿದ್ದಾರೆ. ನಾಡದ್ರೋಹಿಗಳಾಗಲು ಬಯಸುತ್ತಿದ್ದಾರೆ.
'ವಿದ್ಯಾರ್ಥಿಗಳು ಹಿಂದಿ ಅಥವಾ ಸಂಸ್ಕೃತವನ್ನು ರಾಷ್ಟ್ರೀಯ...
ದ್ವಿಭಾಷಾ ನೀತಿಯನ್ನು ರಾಜ್ಯದಲ್ಲಿ ಇನ್ನೂ ಜಾರಿ ಮಾಡಿಲ್ಲ. ಹಿಂದಿ ಭಾಷೆಯನ್ನು ತೃತಿಯ ಭಾಷೆಯಾಗಿ ಕಡ್ಡಾಯ ಮಾಡಬಾರದು ಎಂದು ನಿರ್ಧರಿಸಿದ್ದೇವೆ. ಇದು ಈ ವರ್ಷದಿಂದಲೇ ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,...
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು, ದ್ವಿಭಾಷಾ ನೀತಿ ಜಾರಿಯ ಘೋಷಣೆ ಮಾಡಬೇಕು, ಕನ್ನಡ ಕಾರ್ಯಕರ್ತರ ಮೇಲಿನ ಮೊಕದ್ದಮೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ...
ʼಬನವಾಸಿ ಬಳಗʼ ಬೆಂಗಳೂರಿನಲ್ಲಿ ಆಯೋಜಿಸಿದ್ದ “ತ್ರಿಭಾಷಾ ನೀತಿ ಸಾಕು: ಎರಡು ನುಡಿ ಕಲಿಕೆ ಬೇಕು” ವಿಚಾರ ಸಂಕಿರಣದಲ್ಲಿ ಕೆಲವು ನಿರ್ಣಯಗಳನ್ನು ಮಾಡಲಾಯಿತು. ನಂತರ ಹಿರಿಯ ತಜ್ಞರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ...
ರಾಜ್ಯ ಶಿಕ್ಷಣ ನೀತಿ ಆಯೋಗವು ಶುಕ್ರವಾರ ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್...